Adh-Dhariyat 51:28 — Kannada Translation فاوجس منهم خيفة قالوا لا تخف وبشروه بغلام عليم ٢٨
فَأَوۡجَسَ
مِنۡهُمۡ
خِيفَةٗۖ
قَالُواْ
لَا
تَخَفۡۖ
وَبَشَّرُوهُ
بِغُلَٰمٍ
عَلِيمٖ
٢٨
(ಅವರು ತಿನ್ನಲಿಲ್ಲ) ಆಗ ಇಬ್ರಾಹೀಮರು ಅವರ ಬಗೆಗೆ ಅಂಜಿದರು. ಆಗ ಅತಿಥಿಗಳು; `ತಾವು ಹೆದರಬೇಡಿ’ ಎಂದರು ಮತ್ತು ಅವರಿಗೆ ಓರ್ವ ಸುಜ್ಞಾನಿ ಪುತ್ರನು ಜನಿಸುವನೆಂಬ ಸುವಾರ್ತೆ ನೀಡಿದರು 1.