Iniciar sesión
Iniciar sesión
Iniciar sesión
Seleccionar idioma

Ad-Dzáriyát 51:56 وما خلقت الجن والانس الا ليعبدون ٥٦

Página 523 · Juz 27

وَمَا
خَلَقۡتُ
ٱلۡجِنَّ
وَٱلۡإِنسَ
إِلَّا
لِيَعۡبُدُونِ
٥٦
ನಾನು ಜಿನ್ನ್‌ಗಳನ್ನು ಮತ್ತು ಮನುಷ್ಯರನ್ನು ಸೃಷ್ಟಿಸಿದ್ದು ನನ್ನನ್ನು ಆರಾಧಿಸುವುದಕ್ಕಾಗಿ ಮಾತ್ರ.
reading-goal:continue-reading

Leer q-and-a.tafsir

Ibn Kathir (Abridged)

All Messengers met the Same Type of Denial from Their Nations

Allah comforts His Prophet by saying to Him, `just as these idolators denied you, the disbelievers of old used the same words with their Messengers,'

كَذَلِكَ مَآ أَتَى الَّذِينَ مِن قَبْلِهِمْ مِّن رَّسُولٍ إِلاَّ قَالُواْ سَحِرٌ أَوْ مَجْ

…

All Messengers met the Same Type of Denial from Their Nations

Allah comforts His Prophet by saying to Him, `just as these idolators denied you, the dis

…
Ver tafsirs

Leer related-content

47. ನಾವು ಆಕಾಶವನ್ನು ಕೈಗಳಿಂದ ನಿರ್ಮಿಸಿದ್ದೇವೆ. ನಿಶ್ಚಯವಾಗಿಯೂ ನಾವು ವಿಸ್ತರಿಸುವವರಾಗಿದ್ದೇವೆ. 48. ನಾವು ಭೂಮಿಯನ್ನು ಹಾಸಿನಂತೆ ಹರಡಿದ್ದೇವೆ. ನಾವು ಅತ್ಯುತ್ತಮವಾಗಿ ಹಾಸುವವರಾಗಿದ್ದೇವೆ. 49. ನಾವು ಎಲ್ಲ ವಸ್ತುಗಳನ್ನೂ ಜೋಡಿಯಾಗಿ ಸೃಷ್ಟಿಸಿದ್ದೇವೆ. ನೀವು ಉಪದೇಶ ಸ್ವೀಕರಿಸುವುದಕ್ಕಾಗಿ. 50. ಆದ್ದರಿಂದ ನೀವು ಅಲ್ಲಾಹನ ಕಡೆಗೆ (ಪಶ್ಚಾತ್ತಾಪದೊಂದಿಗೆ) ಧಾವಿಸಿರಿ. ನಿಶ್ಚಯವಾಗಿಯೂ ನಾನು ನಿಮಗೆ ಅವನ ಕಡೆಯ ಸ್ಪಷ್ಟ ಮುನ್ನೆಚ್ಚರಿಕೆಗಾರನಾಗಿದ್ದೇನೆ. 51. ನೀವು ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ಮಾಡಿಕೊಳ್ಳಬೇಡಿ. ನಿಶ್ಚಯವಾಗಿಯೂ ನಾನು ನಿಮಗೆ ಅವನ ಕಡೆಯ ಸ್ಪಷ್ಟ ಮುನ್ನೆಚ್ಚರಿಕೆಗಾರನಾಗಿದ್ದೇನೆ. 52. ಈ ರೀತಿ ಇವರಿಗಿಂತ ಮೊದಲಿನವರ ಬಳಿಗೆ ಸಂದೇಶವಾಹಕರು ಬಂದಾಗಲೆಲ್ಲಾ ಅವರು ಅವರನ್ನು ಮಾಟಗಾರ ಅಥವಾ ಮಾನಸಿಕ ಅಸ್ವಸ್ಥ ಎಂದೇ ಹೇಳುತ್ತಿದ್ದರು. 53. ಇವರು ಈ ಮಾತನ್ನು ಪರಸ್ಪರ ಉಪದೇಶ ಮಾಡಿದ್ದಾರೆಯೇ? ಅಲ್ಲ, ವಾಸ್ತವವಾಗಿ ಅವರು ಅತಿರೇಕಿಗಳಾದ ಜನರಾಗಿದ್ದಾರೆ. 54. ಆದ್ದರಿಂದ ನೀವು ಅವರನ್ನು ಬಿಟ್ಟು ವಿಮುಖರಾಗಿರಿ. ನಿಮ್ಮ ಮೇಲೆ ಯಾವುದೇ ಆಕ್ಷೇಪವಿಲ್ಲ. 55. ನೀವು ಉಪದೇಶ ಮಾಡಿರಿ. ನಿಶ್ಚಯವಾಗಿಯೂ ಉಪದೇಶವು ಸತ್ಯವಿಶ್ವಾಸಿಗಳಿಗೆ ಪ್ರಯೋಜನ ನೀಡುತ್ತದೆ. 56. ನಾನು ಜಿನ್ನ್‌ಗಳನ್ನು ಮತ್ತು ಮನುಷ್ಯರನ್ನು ಸೃಷ್ಟಿಸಿದ್ದು ನನ್ನನ್ನು ಆರಾಧಿಸುವುದಕ್ಕಾಗಿ ಮಾತ್ರ. 57. ನಾನು ಅವರಿಂದ ಯಾವುದೇ ಉಪಜೀವನವನ್ನು ಬಯಸುವುದಿಲ್ಲ. ಅವರು ನನಗೆ ಆಹಾರ ನೀಡಬೇಕೆಂದೂ ನಾನು ಬಯಸುವುದಿಲ್ಲ. 58. ನಿಶ್ಚಯವಾಗಿಯೂ ಅಲ್ಲಾಹನೇ ಎಲ್ಲರಿಗೂ ಉಪಜೀವನ ನೀಡುವವನು. ಅವನು ಮಹಾಶಕ್ತಿಶಾಲಿ ಮತ್ತು ಬಲಿಷ್ಠನಾಗಿದ್ದಾನೆ. 59. ಅಕ್ರಮವೆಸಗಿದವರಿಗೆ ಅವರ ಸಂಗಡಿಗರಿಗೆ ದೊರೆತ (ಶಿಕ್ಷೆಯ) ಪಾಲಿನಂತೆಯೇ ಒಂದು ಪಾಲು ದೊರೆಯಲಿದೆ. ಆದ್ದರಿಂದ ಅವರು ನನ್ನೊಡನೆ ತ್ವರೆ ಮಾಡದಿರಲಿ. 60. ಅವರಿಗೆ ವಾಗ್ದಾನ ಮಾಡಲಾದ ಆ ದಿನದ ಕಾರಣದಿಂದ ಸತ್ಯನಿಷೇಧಿಗಳಿಗೆ ವಿನಾಶವಿದೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir