يَٰٓأَيُّهَا
ٱلنَّبِيُّ
ٱتَّقِ
ٱللَّهَ
وَلَا
تُطِعِ
ٱلۡكَٰفِرِينَ
وَٱلۡمُنَٰفِقِينَۚ
إِنَّ
ٱللَّهَ
كَانَ
عَلِيمًا
حَكِيمٗا
١
ಓ ಪ್ರವಾದಿವರ್ಯರೇ, ಅಲ್ಲಾಹನನ್ನು ಭಯಪಡಿರಿ1. ಸತ್ಯನಿಷೇಧಿಗಳು ಹಾಗೂ ಕಪಟ ವಿಶ್ವಾಸಿಗಳನ್ನು ತಾವು ಅನುಸರಿಸಬೇಡಿರಿ2. ಅಲ್ಲಾಹನು ಸರ್ವಜ್ಞನೂ ಯುಕ್ತಿಪೂರ್ಣನೂ ಆಗಿರುತ್ತಾನೆ.