Iniciar sesión
Iniciar sesión
Iniciar sesión
Seleccionar idioma

Al-Ahzáb 33:18 ۞ قد يعلم الله المعوقين منكم والقايلين لاخوانهم هلم الينا ولا ياتون الباس الا قليلا ١٨

Página 420 · Juz 21

۞ قَدۡ
يَعۡلَمُ
ٱللَّهُ
ٱلۡمُعَوِّقِينَ
مِنكُمۡ
وَٱلۡقَآئِلِينَ
لِإِخۡوَٰنِهِمۡ
هَلُمَّ
إِلَيۡنَاۖ
وَلَا
يَأۡتُونَ
ٱلۡبَأۡسَ
إِلَّا
قَلِيلًا
١٨
ನಿಮ್ಮಲ್ಲಿ ಇತರ ಜನರನ್ನು ತಡೆಯುವವರು, ತಮ್ಮ ಸಹೋದರರೊಡನೆ “ನಮ್ಮ ಬಳಿ ಬನ್ನಿ” ಎಂದು ಹೇಳುವವರು ಮತ್ತು ಅಪರೂಪವಾಗಿ ಮಾತ್ರ ಯುದ್ಧಕ್ಕೆ ಹೋಗುವವರು ಯಾರೆಂದು ಅಲ್ಲಾಹನಿಗೆ ತಿಳಿದಿದೆ.
Continuar leyendo

Lee Tafsir

Ibn Kathir (Abridged)

هَلُمَّ إِلَيْنَا

(Come here towards us,) meaning, come to where we are in the shade and enjoying fruits. But in spite of that,

وَلاَ يَأْتُونَ الْبَأْسَ إِلاَّ قَلِيلاً
أَشِحَّةً عَلَيْكُمْ

(they come not to the battle except a little, being miserly towards you.) i.e., `they are mean and have n

…

هَلُمَّ إِلَيْنَا

(Come here towards us,) meaning, come to where we are in the shade and enjoying fruits. But in spite of that,

وَلاَ يَأْتُونَ الْب
…
Ver Tafsires

Leer en contexto

16. ಹೇಳಿರಿ: “ನೀವು ಸಾವಿನಿಂದ ಅಥವಾ ಕೊಲೆಯಾಗುವುದರಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುವುದಾದರೆ ಆ ಪಲಾಯನವು ನಿಮಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ನೀವು ಹಾಗೆ ಮಾಡಿದರೂ ನಿಮಗೆ ತಾತ್ಕಾಲಿಕ ಆನಂದ ಮಾತ್ರ ನೀಡಲಾಗುತ್ತದೆ.” 17. ಹೇಳಿರಿ: “ಅಲ್ಲಾಹು ನಿಮಗೇನಾದರೂ ತೊಂದರೆ ಮಾಡಲು ಬಯಸಿದರೆ, ಅಥವಾ ನಿಮಗೆ ದಯೆ ತೋರಲು ಬಯಸಿದರೆ, ಅಲ್ಲಾಹನಿಂದ ನಿಮ್ಮನ್ನು ರಕ್ಷಿಸುವವನು ಯಾರು? ಅವರು ಅಲ್ಲಾಹನ ಹೊರತು ಬೇರೆ ರಕ್ಷಕನನ್ನು ಅಥವಾ ಸಹಾಯಕನನ್ನು ಕಾಣಲಾರರು. 18. ನಿಮ್ಮಲ್ಲಿ ಇತರ ಜನರನ್ನು ತಡೆಯುವವರು, ತಮ್ಮ ಸಹೋದರರೊಡನೆ “ನಮ್ಮ ಬಳಿ ಬನ್ನಿ” ಎಂದು ಹೇಳುವವರು ಮತ್ತು ಅಪರೂಪವಾಗಿ ಮಾತ್ರ ಯುದ್ಧಕ್ಕೆ ಹೋಗುವವರು ಯಾರೆಂದು ಅಲ್ಲಾಹನಿಗೆ ತಿಳಿದಿದೆ. 19. ಅವರು ನಿಮಗೆ ಸಹಾಯ ಮಾಡುವುದರಲ್ಲಿ ಅತ್ಯಂತ ಜಿಪುಣರಾಗಿದ್ದಾರೆ. ಭಯದ ಸನ್ನಿವೇಶವುಂಟಾದರೆ ಅವರು ನಿಮ್ಮನ್ನು ದಿಟ್ಟಿಸಿ ನೋಡುವುದ್ನು ನಿಮಗೆ ಕಾಣಬಹುದು. ಸಾವಿನ ದವಡೆಯಲ್ಲಿರುವ ವ್ಯಕ್ತಿಯ ಕಣ್ಣುಗಳಂತೆ ಅವರ ಕಣ್ಣುಗಳು ತಿರುಗುತ್ತವೆ. ಆದರೆ ಭಯವು ನಿವಾರಣೆಯಾದರೆ ಅವರು ಹರಿತವಾದ ನಾಲಗೆಗಳ ಮೂಲಕ ನಿಮ್ಮನ್ನು ಚುಚ್ಚಿ ಮಾತನಾಡುತ್ತಾರೆ. ಅವರು ಸಂಪತ್ತನ್ನು ಅತಿಯಾಗಿ ಆಸೆಪಡುತ್ತಾರೆ. ಅವರು ಸತ್ಯವಿಶ್ವಾಸಿಗಳಲ್ಲ. ಆದ್ದರಿಂದ ಅಲ್ಲಾಹು ಅವರ ಕರ್ಮಗಳನ್ನು ನಿಷ್ಫಲಗೊಳಿಸಿದನು. ಅದು ಅಲ್ಲಾಹನ ಮಟ್ಟಿಗೆ ಬಹಳ ಸುಲಭವಾಗಿದೆ. 20. ಮಿತ್ರಪಡೆಗಳು (ವೈರಿಗಳು) ಓಡಿಹೋಗಿರಲಿಕ್ಕಿಲ್ಲ ಎಂದು ಅವರು (ಕಪಟವಿಶ್ವಾಸಿಗಳು) ಭಾವಿಸುತ್ತಾರೆ. ಮಿತ್ರಪಡೆಗಳೇನಾದರೂ ಪುನಃ ಬಂದರೆ, ಗ್ರಾಮೀಣ ಅರಬ್ಬರೊಂದಿಗೆ ಸೇರಿ ಮರುಭೂಮಿಗೆ ಹೋಗಿ ಅಲ್ಲಿ ನಿಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾ ಬದುಕುತ್ತಿದ್ದರೆ ಎಷ್ಟು ಚೆನ್ನಾಗಿತ್ತು ಎಂದು ಅವರು ಚಿಂತಿಸುತ್ತಾರೆ. ಇನ್ನು ಅವರು ನಿಮ್ಮ ಜೊತೆ (ಮದೀನದಲ್ಲಿ) ಇದ್ದರೂ ಅವರು ಸ್ವಲ್ಪ ಮಾತ್ರ ಯುದ್ಧ ಮಾಡುವರು.

- Kannada Translation - Hamza Butur

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir