لَّقَدۡ
كَانَ
لَكُمۡ
فِي
رَسُولِ
ٱللَّهِ
أُسۡوَةٌ
حَسَنَةٞ
لِّمَن
كَانَ
يَرۡجُواْ
ٱللَّهَ
وَٱلۡيَوۡمَ
ٱلۡأٓخِرَ
وَذَكَرَ
ٱللَّهَ
كَثِيرٗا
٢١
ಅಲ್ಲಾಹನ ಸಂದೇಶವಾಹಕರಲ್ಲಿ ಖಂಡಿತ ನಿಮಗೆ ಅತ್ಯುತ್ತಮ ಮಾದರಿ ಇದೆ 1. ಇದು ಅಲ್ಲಾಹು ಹಾಗೂ ಅಂತಿಮ ದಿನವನ್ನು ನಿರೀಕ್ಷಿಸುವವನಿಗೆ (ಭಯಪಡುವವನಿಗೆ) ಮತ್ತು ಅಲ್ಲಾಹನನ್ನು ಬಹಳವಾಗಿ ಸ್ಮರಿಸುವವನಿಗೆ.