وَلَمَّا
رَءَا
ٱلۡمُؤۡمِنُونَ
ٱلۡأَحۡزَابَ
قَالُواْ
هَٰذَا
مَا
وَعَدَنَا
ٱللَّهُ
وَرَسُولُهُۥ
وَصَدَقَ
ٱللَّهُ
وَرَسُولُهُۥۚ
وَمَا
زَادَهُمۡ
إِلَّآ
إِيمَٰنٗا
وَتَسۡلِيمٗا
٢٢
ಸತ್ಯವಿಶ್ವಾಸಿಗಳು ಸಂಘ ಸೇನೆಗಳನ್ನು ಕಂಡಾಗ ``ಇದುವೇ ಅಲ್ಲಾಹು ಮತ್ತು ಪೈಗಂಬರರು ನಮಗೆ ವಾಗ್ದಾನ ಮಾಡಿದ್ದುದು. ಅಲ್ಲಾಹು ಮತ್ತು ಅವನ ಸಂದೇಶವಾಹಕರ ಮಾತು ನಿಜವಾಗಿತ್ತು” ಎಂದು ಹೇಳಿದರು. ಈ ವಾಗ್ದಾನವು ಅವರ ಸತ್ಯವಿಶ್ವಾಸವನ್ನೂ ಅವರ ಸಮರ್ಪಣೆಯನ್ನೂ ಇನ್ನಷ್ಟು ಹೆಚ್ಚಿಸಿತು 1.