Iniciar sesión
Iniciar sesión
Iniciar sesión
Seleccionar idioma

Al-Ahzáb 33:38 ما كان على النبي من حرج فيما فرض الله له سنة الله في الذين خلوا من قبل وكان امر الله قدرا مقدورا ٣٨

Página 423 · Juz 22

مَّا
كَانَ
عَلَى
ٱلنَّبِيِّ
مِنۡ
حَرَجٖ
فِيمَا
فَرَضَ
ٱللَّهُ
لَهُۥۖ
سُنَّةَ
ٱللَّهِ
فِي
ٱلَّذِينَ
خَلَوۡاْ
مِن
قَبۡلُۚ
وَكَانَ
أَمۡرُ
ٱللَّهِ
قَدَرٗا
مَّقۡدُورًا
٣٨
ಅಲ್ಲಾಹು ಅವನ ಪ್ರವಾದಿಗೆ ಯಾವೆಲ್ಲಾ ವಿಷಯಗಳನ್ನು ನಿಶ್ಚಯಿಸಿದ್ದಾನೋ ಅದರಲ್ಲಿ ಪ್ರವಾದಿಗೆ ಯಾವುದೇ ಸಂಕಟವಾಗಬಾರದು. ಇದಕ್ಕೆ ಮೊದಲಿನ ಪ್ರವಾದಿಗಳ ಮೇಲೂ ಅಲ್ಲಾಹು ರಿವಾಜು ನಡೆಯುತ್ತಿತ್ತು. ಅಲ್ಲಾಹನ ಆಜ್ಞೆಯು ನಿಶ್ಚಯಿಸಲಾದ ತೀರ್ಮಾನವಾಗಿದೆ.
reading-goal:continue-reading

Leer q-and-a.tafsir

Ibn Kathir (Abridged)

مَّا كَانَ عَلَى النَّبِىِّ مِنْ حَرَجٍ فِيمَا فَرَضَ اللَّهُ لَهُ

(There is no blame on the Prophet in that which Allah has made legal for him.) means, in that which has been permitted for him and which he has been commanded to do, i.e. his marrying Zaynab, may Allah be pleased with her,, who had be

…
مَّا كَانَ عَلَى النَّبِىِّ مِنْ حَرَجٍ فِيمَا فَرَضَ اللَّهُ لَهُ

(There is no blame on the Prophet in that which Allah has made legal for him.) means

…
Ver tafsirs

Leer related-content

37. (ಪ್ರವಾದಿಯವರೇ) ಅಲ್ಲಾಹು ಅನುಗ್ರಹಗಳನ್ನು ನೀಡಿದ ಮತ್ತು ನೀವು ಕೂಡ ಅನುಗ್ರಹಗಳನ್ನು ನೀಡಿದ ವ್ಯಕ್ತಿಯೊಡನೆ, “ನಿನ್ನ ಪತ್ನಿಯನ್ನು ನಿನ್ನ ಬಳಿಯೇ ಇರಿಸು ಮತ್ತು ಅಲ್ಲಾಹನನ್ನು ಭಯಪಡು” ಎಂದು ನೀವು ಹೇಳಿದ ಸಂದರ್ಭ. ಅಲ್ಲಾಹು ಬಹಿರಂಗಪಡಿಸಲಿದ್ದ ಒಂದು ವಿಷಯವನ್ನು ನೀವು ನಿಮ್ಮ ಹೃದಯದಲ್ಲಿ ಮುಚ್ಚಿಟ್ಟಿರಿ. ನೀವು ಜನರನ್ನು ಭಯಪಟ್ಟಿರಿ. ಆದರೆ ನೀವು ಭಯಪಡಲು ಅಲ್ಲಾಹು ಹೆಚ್ಚು ಅರ್ಹನಾಗಿದ್ದಾನೆ. ನಂತರ ಝೈದ್ (ಪ್ರವಾದಿಯ ದತ್ತುಪುತ್ರ) ಅವಳಿಂದ ತನ್ನ ಅಗತ್ಯವನ್ನು ಪೂರೈಸಿದಾಗ, ನಾವು ಅವಳನ್ನು ನಿಮಗೆ ವಿವಾಹ ಮಾಡಿಕೊಟ್ಟೆವು. ಇದೇಕೆಂದರೆ, ಸತ್ಯವಿಶ್ವಾಸಿಗಳಿಗೆ ಅವರ ದತ್ತುಪುತ್ರರ ಪತ್ನಿಯರನ್ನು ವಿವಾಹವಾಗುವ ವಿಷಯದಲ್ಲಿ ಯಾವುದೇ ಸಂಕಟವಾಗದಿರುವುದಕ್ಕಾಗಿ—ಆ ದತ್ತುಪುತ್ರರು ಅವರಿಂದ ತಮ್ಮ ಅಗತ್ಯವನ್ನು ಪೂರೈಸಿದ ಬಳಿಕ. ಅಲ್ಲಾಹನ ಆಜ್ಞೆಯು ನೆರವೇರುವಂತದ್ದೇ ಆಗಿದೆ. 38. ಅಲ್ಲಾಹು ಅವನ ಪ್ರವಾದಿಗೆ ಯಾವೆಲ್ಲಾ ವಿಷಯಗಳನ್ನು ನಿಶ್ಚಯಿಸಿದ್ದಾನೋ ಅದರಲ್ಲಿ ಪ್ರವಾದಿಗೆ ಯಾವುದೇ ಸಂಕಟವಾಗಬಾರದು. ಇದಕ್ಕೆ ಮೊದಲಿನ ಪ್ರವಾದಿಗಳ ಮೇಲೂ ಅಲ್ಲಾಹು ರಿವಾಜು ನಡೆಯುತ್ತಿತ್ತು. ಅಲ್ಲಾಹನ ಆಜ್ಞೆಯು ನಿಶ್ಚಯಿಸಲಾದ ತೀರ್ಮಾನವಾಗಿದೆ. 39. ಅಲ್ಲಾಹನ ಸಂದೇಶಗಳನ್ನು ತಲುಪಿಸುವವರು, ಅವನನ್ನು ಮಾತ್ರ ಭಯಪಡುವವರು ಮತ್ತು ಅಲ್ಲಾಹನನ್ನು ಬಿಟ್ಟು ಇತರ ಯಾರನ್ನೂ ಭಯಪಡದವರು. ವಿಚಾರಣೆ ಮಾಡುವವನಾಗಿ ಅಲ್ಲಾಹು ಸಾಕು. 40. ಮುಹಮ್ಮದ್ ನಿಮ್ಮ ಪುರುಷರಲ್ಲಿ ಯಾರಿಗೂ ತಂದೆಯಲ್ಲ. ಆದರೆ ಅವರು ಅಲ್ಲಾಹನ ಸಂದೇಶವಾಹಕರು ಮತ್ತು ಎಲ್ಲಾ ಪ್ರವಾದಿಗಳ ಮೊಹರಾಗಿದ್ದಾರೆ. ಅಲ್ಲಾಹು ಎಲ್ಲಾ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir