ಪ್ರವಾದಿಯವರ ಪತ್ನಿಯರ ಮೇಲೆ ಅವರ ತಂದೆಯಂದಿರಾಗಲಿ, ಪುತ್ರರಾಗಲಿ, ಸಹೋದರರಾಗಲಿ, ಸೋದರ ಪುತ್ರರಾಗಲಿ, ಸೋದರಿ ಪುತ್ರರಾಗಲಿ, ಅವರಂತಹ ಸ್ತ್ರೀಯರಾಗಲಿ ಅವರ ಅಧೀನ ವಿರುವ ಗುಲಾಮರಾಗಲಿ ಪರಸ್ಪರ ಕಾಣುವುದರಲ್ಲಿ ದೋಷವಿಲ್ಲ 1. (ಪ್ರವಾದಿ ಪತ್ನಿಯರೇ,) ನೀವು ಅಲ್ಲಾಹನನ್ನು ಭಯಪಡಿರಿ. ಅಲ್ಲಾಹು ಸಕಲ ವಸ್ತುಗಳ ಬಗೆಗೆ ಸಾಕ್ಷಿಯಾಗಿದ್ದಾನೆ .