Iniciar sesión
Iniciar sesión
Iniciar sesión
Seleccionar idioma

Al-Ahzáb 33:55 لا جناح عليهن في ابايهن ولا ابنايهن ولا اخوانهن ولا ابناء اخوانهن ولا ابناء اخواتهن ولا نسايهن ولا ما ملكت ايمانهن واتقين الله ان الله كان على كل شيء شهيدا ٥٥

Página 426 · Juz 22

لَّا
جُنَاحَ
عَلَيۡهِنَّ
فِيٓ
ءَابَآئِهِنَّ
وَلَآ
أَبۡنَآئِهِنَّ
وَلَآ
إِخۡوَٰنِهِنَّ
وَلَآ
أَبۡنَآءِ
إِخۡوَٰنِهِنَّ
وَلَآ
أَبۡنَآءِ
أَخَوَٰتِهِنَّ
وَلَا
نِسَآئِهِنَّ
وَلَا
مَا
مَلَكَتۡ
أَيۡمَٰنُهُنَّۗ
وَٱتَّقِينَ
ٱللَّهَۚ
إِنَّ
ٱللَّهَ
كَانَ
عَلَىٰ
كُلِّ
شَيۡءٖ
شَهِيدًا
٥٥
ಮಹಿಳೆಯರು ಅವರ ತಂದೆಯಂದಿರು, ಪುತ್ರರು, ಸಹೋದರರು, ಸಹೋದರ ಪುತ್ರರು, ಸಹೋದರಿ ಪುತ್ರರು, ಅವರದ್ದೇ ಮಹಿಳೆಯರು ಮತ್ತು ಅವರ ಅಧೀನದಲ್ಲಿರುವ ಗುಲಾಮರು ಮುಂತಾದವರ ಮುಂದೆ (ಹಿಜಾಬ್ ಧರಿಸದೆ) ಬರುವುದರಲ್ಲಿ ತೊಂದರೆಯಿಲ್ಲ. (ಮಹಿಳೆಯರೇ) ನೀವು ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ.
reading-goal:continue-reading

Leer q-and-a.tafsir

Ibn Kathir (Abridged)

Relatives before Whom a Woman does not need to observe Hijab

When Allah commands women to observe Hijab in front of men to whom they are not related, He explains who are the relatives before whom they do not need to observe Hijab. This is like the exceptions stated in Surat An-Nur, where Allah says:

و
…

Relatives before Whom a Woman does not need to observe Hijab

When Allah commands women to observe Hijab in front of men to whom they are not related, H

…
Ver tafsirs

Leer related-content

53. ಓ ಸತ್ಯವಿಶ್ವಾಸಿಗಳೇ! ನಿಮಗೆ ಅನುಮತಿ ಸಿಗುವ ತನಕ ನೀವು ಆಹಾರ ಸೇವಿಸಲು ಪ್ರವಾದಿಯ ಮನೆಗಳನ್ನು ಪ್ರವೇಶಿಸಬೇಡಿ—ಆಹಾರ ಸಿದ್ಧವಾಗುವುದನ್ನು ಕಾಯುತ್ತಾ ಅಲ್ಲಿ ಕೂರುವುದಕ್ಕಾಗಿ. ಬದಲಿಗೆ, ನಿಮ್ಮನ್ನು ಕರೆಯಲಾದರೆ ಒಳಗೆ ಪ್ರವೇಶಿಸಿರಿ ಮತ್ತು ಆಹಾರ ಸೇವಿಸಿದ ಬಳಿಕ ಹೊರಟು ಹೋಗಿರಿ. ಅಲ್ಲಿ ಹರಟೆ ಹೊಡೆಯುತ್ತಾ ಕೂರಬೇಡಿ. ಇದರಿಂದ ಪ್ರವಾದಿಯವರಿಗೆ ಖಂಡಿತ ತೊಂದರೆಯಾಗುತ್ತದೆ. ಅದನ್ನು ನಿಮ್ಮೊಡನೆ ಹೇಳಲು ಅವರು ಸಂಕೋಚಪಡುತ್ತಾರೆ. ಆದರೆ ಸತ್ಯವನ್ನು ಹೇಳಲು ಅಲ್ಲಾಹು ಸಂಕೋಚಪಡುವುದಿಲ್ಲ. ನೀವು ಅವರೊಡನೆ (ಪ್ರವಾದಿ ಪತ್ನಿಯರೊಡನೆ) ಏನಾದರೂ ವಸ್ತುವನ್ನು ಕೇಳುವುದಾದರೆ ಪರದೆಯ ಹಿಂದಿನಿಂದ ಕೇಳಿರಿ. ಅದು ನಿಮ್ಮ ಮತ್ತು ಅವರ ಹೃದಯಗಳಿಗೆ ಹೆಚ್ಚು ಪರಿಶುದ್ಧಿಯನ್ನು ನೀಡುತ್ತದೆ. ಅಲ್ಲಾಹನ ಪ್ರವಾದಿಗೆ ತೊಂದರೆ ಕೊಡುವುದು ನಿಮಗೆ ಧರ್ಮಸಮ್ಮತವಲ್ಲ. ಅದೇ ರೀತಿ ಅವರ ನಿಧನದ ಬಳಿಕ ಅವರ ಪತ್ನಿಯರನ್ನು ಯಾವುದೇ ಸ್ಥಿತಿಯಲ್ಲೂ ವಿವಾಹವಾಗುವುದು ನಿಮಗೆ ಧರ್ಮಸಮ್ಮತವಲ್ಲ. ನಿಶ್ಚಯವಾಗಿಯೂ ಅವೆಲ್ಲವೂ ಅಲ್ಲಾಹನ ದೃಷ್ಟಿಯಲ್ಲಿ ಗಂಭೀರ ಅಪರಾಧಗಳಾಗಿವೆ. 54. ನೀವು ಯಾವುದೇ ವಿಷಯವನ್ನು ಬಹಿರಂಗಪಡಿಸಿದರೂ ಅಥವಾ ಅಡಗಿಸಿಟ್ಟರೂ—ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳನ್ನು ತಿಳಿದವನಾಗಿದ್ದಾನೆ. 55. ಮಹಿಳೆಯರು ಅವರ ತಂದೆಯಂದಿರು, ಪುತ್ರರು, ಸಹೋದರರು, ಸಹೋದರ ಪುತ್ರರು, ಸಹೋದರಿ ಪುತ್ರರು, ಅವರದ್ದೇ ಮಹಿಳೆಯರು ಮತ್ತು ಅವರ ಅಧೀನದಲ್ಲಿರುವ ಗುಲಾಮರು ಮುಂತಾದವರ ಮುಂದೆ (ಹಿಜಾಬ್ ಧರಿಸದೆ) ಬರುವುದರಲ್ಲಿ ತೊಂದರೆಯಿಲ್ಲ. (ಮಹಿಳೆಯರೇ) ನೀವು ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir