وَإِذۡ
أَخَذۡنَا
مِنَ
ٱلنَّبِيِّـۧنَ
مِيثَٰقَهُمۡ
وَمِنكَ
وَمِن
نُّوحٖ
وَإِبۡرَٰهِيمَ
وَمُوسَىٰ
وَعِيسَى
ٱبۡنِ
مَرۡيَمَۖ
وَأَخَذۡنَا
مِنۡهُم
مِّيثَٰقًا
غَلِيظٗا
٧
(ಪೈಗಂಬರರೇ,) ಪ್ರವಾದಿಗಳಿಂದಲೂ ನಿಮ್ಮಿಂದಲೂ, ನೂಹ್, ಇಬ್ರಾಹೀಮ್, ಮೂಸಾ ಮತ್ತು ಮರ್ಯಮರ ಪುತ್ರ ಈಸಾರಿಂದಲೂ ನಾವು ಅವರ ಕರಾರನ್ನು ಪಡೆದ ಸಂದರ್ಭವನ್ನು ನೆನಪಿಡಿರಿ. ಅವರಿಂದ ನಾವು ಬಲವಾದ ಕರಾರನ್ನು ಪಡೆದಿದ್ದೇವೆ1.