Iniciar sesión
Iniciar sesión
Iniciar sesión
Seleccionar idioma

Al-Ahzáb 33:71 يصلح لكم اعمالكم ويغفر لكم ذنوبكم ومن يطع الله ورسوله فقد فاز فوزا عظيما ٧١

Página 427 · Juz 22

يُصۡلِحۡ
لَكُمۡ
أَعۡمَٰلَكُمۡ
وَيَغۡفِرۡ
لَكُمۡ
ذُنُوبَكُمۡۗ
وَمَن
يُطِعِ
ٱللَّهَ
وَرَسُولَهُۥ
فَقَدۡ
فَازَ
فَوۡزًا
عَظِيمًا
٧١
ಅಲ್ಲಾಹು ನಿಮ್ಮ ಕರ್ಮಗಳನ್ನು ಸರಿಪಡಿಸು ವನು. ನಿಮ್ಮ ಅಪರಾಧಗಳನ್ನು ಮನ್ನಿಸುವನು. ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಅನುಸರಣೆ ಮಾಡುತ್ತಾನೆ, ಅವನು ಮಹಾ ಯಶಸ್ಸನ್ನು ಪಡೆದನು.
Continuar leyendo

Lee Tafsir

Ibn Kathir (Abridged)

The Command to the Believers to have Taqwa and speak the Truth

Here Allah commands His servants to have Taqwa of Him, worshipping Him as if they can see Him, and to

قَوْلاً سَدِيداً

(speak (always) the truth.) meaning, to speak in a straightforward manner, with no crookedness or distortion. He promises

…

The Command to the Believers to have Taqwa and speak the Truth

Here Allah commands His servants to have Taqwa of Him, worshipping Him as if they can se

…
Ver Tafsires

Leer en contexto

69. ಸತ್ಯವಿಶ್ವಾಸಿಗಳೇ, ನೀವು ಮೂಸಾರಿಗೆ ತೊಂದರೆ ಕೊಟ್ಟವರಂತೆ ಆಗಬೇಡಿರಿ. ಬಳಿಕ ಅಲ್ಲಾಹನು ಆ ಜನರು ಆರೋಪಿಸಿದ ಮಾತುಗಳಿಂದ ಅವರನ್ನು (ಮೂಸಾರನ್ನು) ಮುಕ್ತಗೊಳಿಸಿ ನಿರಪರಾಧಿತ್ವವನ್ನು ಸಾಬೀತುಪಡಿಸಿದನು. ಅವರು ಅಲ್ಲಾಹನ ಬಳಿ ಗೌರವಾನ್ವಿತರಾಗಿದ್ದರು. 70. ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ. ಸರಿಯಾದ ಮಾತನ್ನೇ ಆಡಿರಿ. 71. ಅಲ್ಲಾಹು ನಿಮ್ಮ ಕರ್ಮಗಳನ್ನು ಸರಿಪಡಿಸು ವನು. ನಿಮ್ಮ ಅಪರಾಧಗಳನ್ನು ಮನ್ನಿಸುವನು. ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಅನುಸರಣೆ ಮಾಡುತ್ತಾನೆ, ಅವನು ಮಹಾ ಯಶಸ್ಸನ್ನು ಪಡೆದನು. 72. ಅಮಾನತ್ತನ್ನು ಆಕಾಶಗಳು, ಭೂಮಿ ಮತ್ತು ಪರ್ವತಗಳ ಮೇಲೆ ನಾವು ಎತ್ತಿ ತೋರಿಸಿದೆವು. ಆಗ ಅವು ಅದನ್ನು ವಹಿಸಿಕೊಳ್ಳಲು ನಿರಾಕರಿಸಿದವು. ಅವು ಅಂಜಿ ತತ್ತರಿಸಿದವು. ಆದರೆ, ಮಾನವನು ಅದನ್ನು ವಹಿಸಿಕೊಂಡನು. ನಿಶ್ಚಯವಾಗಿಯೂ ಅವನು ದೊಡ್ಡ ಅಕ್ರಮಿಯೂ ತಿಳಿಗೇಡಿಯೂ ಆಗಿರುತ್ತಾನೆ . 73. ಇದು ಅಲ್ಲಾಹನು ಕಪಟವಿಶ್ವಾಸಿಗಳನ್ನೂ ಕಪಟ ವಿಶ್ವಾಸಿನಿಯರನ್ನೂ ಬಹುದೇವಾರಾಧಕರಾದ ಪುರುಷರನ್ನೂ, ಸ್ತ್ರೀಯರನ್ನೂ ಶಿಕ್ಷಿಸಲಿಕ್ಕೂ ಮತ್ತು ಸತ್ಯವಿಶ್ವಾಸಿಗಳಾದ ಪುರುಷರು ಮತ್ತು ಸ್ತ್ರೀಯರ ಪಶ್ಚಾತ್ತಾಪವನ್ನು ಅಲ್ಲಾಹನು ಸ್ವೀಕರಿಸಲಿಕ್ಕೂ ಆಗಿದೆ. ಅಲ್ಲಾಹು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

- Kannada Translation

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir