أَفَغَيۡرَ
ٱللَّهِ
أَبۡتَغِي
حَكَمٗا
وَهُوَ
ٱلَّذِيٓ
أَنزَلَ
إِلَيۡكُمُ
ٱلۡكِتَٰبَ
مُفَصَّلٗاۚ
وَٱلَّذِينَ
ءَاتَيۡنَٰهُمُ
ٱلۡكِتَٰبَ
يَعۡلَمُونَ
أَنَّهُۥ
مُنَزَّلٞ
مِّن
رَّبِّكَ
بِٱلۡحَقِّۖ
فَلَا
تَكُونَنَّ
مِنَ
ٱلۡمُمۡتَرِينَ
١١٤
ವಿಧಿಕರ್ತನನ್ನಾಗಿ ನಾನು ಅಲ್ಲಾಹು ಅಲ್ಲದವ ರನ್ನು ಸ್ವೀಕರಿಸಬೇಕೆ? ವಸ್ತುತಃ ಅವನು ವಿವರ ಪೂರ್ಣವಾದ ಗ್ರಂಥವನ್ನು ನಿಮ್ಮ ಕಡೆಗೆ ಅವತೀರ್ಣಗೊಳಿಸಿರುತ್ತಾನೆ. ನಿಮಗಿಂತ ಮೊದಲು ಗ್ರಂಥ ನೀಡಲ್ಪಟ್ಟವರು, ಈ ಗ್ರಂಥವು ನಿಮ್ಮ ಪ್ರಭುವಿನ ಕಡೆಯಿಂದಲೇ ಸತ್ಯಸಂಧವಾಗಿ ಅವತೀರ್ಣಗೊಂಡಿದೆಯೆಂಬುದನ್ನು ತಿಳಿದಿರುತ್ತಾರೆ. ಆದುದರಿಂದ ನೀವು ಸಂಶಯಗ್ರಸ್ತರಲ್ಲಿ ಸೇರಬೇಡಿರಿ 1.