Iniciar sesión
Iniciar sesión
Iniciar sesión
Seleccionar idioma

Al-An’ám 6:120 وذروا ظاهر الاثم وباطنه ان الذين يكسبون الاثم سيجزون بما كانوا يقترفون ١٢٠

Página 143 · Juz 8

وَذَرُواْ
ظَٰهِرَ
ٱلۡإِثۡمِ
وَبَاطِنَهُۥٓۚ
إِنَّ
ٱلَّذِينَ
يَكۡسِبُونَ
ٱلۡإِثۡمَ
سَيُجۡزَوۡنَ
بِمَا
كَانُواْ
يَقۡتَرِفُونَ
١٢٠
ಬಹಿರಂಗವಾಗಿ ಮಾಡುವ ಪಾಪಗಳನ್ನು ಮತ್ತು ರಹಸ್ಯವಾಗಿ ಮಾಡುವ ಪಾಪಗಳನ್ನು ಬಿಟ್ಟುಬಿಡಿ. ನಿಶ್ಚಯವಾಗಿಯೂ ಪಾಪ ಮಾಡುವವರು ಯಾರೋ—ಅವರು ಮಾಡಿದ ಪಾಪಕ್ಕೆ ತಕ್ಕ ಪ್ರತಿಫಲವನ್ನು ನೀಡಲಾಗುವುದು.
reading-goal:continue-reading

Leer q-and-a.tafsir

Ibn Kathir (Abridged)

وَذَرُواْ ظَهِرَ الإِثْمِ وَبَاطِنَهُ

(Leave evil, open and secret...) refers to all kinds of sins committed in public and secret. Qatadah said that,

وَذَرُواْ ظَهِرَ الإِثْمِ وَبَاطِنَهُ

(Leave sin, open and secret...) encompasses sins committed in public and secret, whether few or many. In another st

…

وَذَرُواْ ظَهِرَ الإِثْمِ وَبَاطِنَهُ

(Leave evil, open and secret...) refers to all kinds of sins committed in public and secret. Qatadah said that,

وَ

…
Ver tafsirs

Leer related-content

116. ನೀವು ಭೂಮಿಯಲ್ಲಿರುವ ಬಹುಸಂಖ್ಯಾತರನ್ನು ಅನುಸರಿಸಿದರೆ ಅವರು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸುತ್ತಾರೆ. ಅವರು ಕೇವಲ ಊಹಾ-ಪೋಹಗಳನ್ನು ಮಾತ್ರ ಅನುಸರಿಸುತ್ತಾರೆ. ಅವರು ಕೇವಲ ಸುಳ್ಳನ್ನು ಮಾತ್ರ ಹೇಳುತ್ತಾರೆ. 117. ತನ್ನ ಮಾರ್ಗದಿಂದ ತಪ್ಪಿಹೋದವನು ಯಾರೆಂದು ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ತಿಳಿದಿದೆ. ಸನ್ಮಾರ್ಗದಲ್ಲಿರುವವರು ಯಾರೆಂಬ ಬಗ್ಗೆಯೂ ಅವನಿಗೆ ತಿಳಿದಿದೆ. 118. ಆದ್ದರಿಂದ ಅಲ್ಲಾಹನ ಹೆಸರನ್ನು ಉಚ್ಛರಿಸಿ (ಕೊಯ್ಯ)ಲಾದ ಪ್ರಾಣಿಗಳನ್ನು ತಿನ್ನಿರಿ. ನೀವು ಅವನ ವಚನಗಳಲ್ಲಿ ವಿಶ್ವಾಸವಿಡುವವರಾಗಿದ್ದರೆ! 119. ಅಲ್ಲಾಹನ ಹೆಸರನ್ನು ಉಚ್ಛರಿಸಿ (ಕೊಯ್ಯ) ಲಾದ ಪ್ರಾಣಿಯನ್ನು ತಿನ್ನದಿರಲು ನಿಮಗೇನಾಗಿದೆ? ನಿಮಗೆ ನಿಷೇಧಿಸಲಾದ ವಸ್ತುಗಳನ್ನು ಅವನು ಈಗಾಗಲೇ ನಿಮಗೆ ವಿವರಿಸಿಕೊಟ್ಟಿದ್ದಾನೆ. ಆದರೆ ಅನಿವಾರ್ಯ ಸಂದರ್ಭಗಳಲ್ಲಿ ಅದು ಕೂಡ ನಿಮಗೆ ಅನುಮತಿಸಲಾಗಿದೆ. ಹೆಚ್ಚಿನ ಜನರು ಯಾವುದೇ ಜ್ಞಾನವಿಲ್ಲದೆ ತಮ್ಮ ಸ್ವೇಚ್ಛೆಗಳನ್ನು ಹಿಂಬಾಲಿಸುತ್ತಾ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ನಿಶ್ಚಯವಾಗಿಯೂ ಅತಿರೇಕಿಗಳ ಬಗ್ಗೆ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. 120. ಬಹಿರಂಗವಾಗಿ ಮಾಡುವ ಪಾಪಗಳನ್ನು ಮತ್ತು ರಹಸ್ಯವಾಗಿ ಮಾಡುವ ಪಾಪಗಳನ್ನು ಬಿಟ್ಟುಬಿಡಿ. ನಿಶ್ಚಯವಾಗಿಯೂ ಪಾಪ ಮಾಡುವವರು ಯಾರೋ—ಅವರು ಮಾಡಿದ ಪಾಪಕ್ಕೆ ತಕ್ಕ ಪ್ರತಿಫಲವನ್ನು ನೀಡಲಾಗುವುದು. 121. ಅಲ್ಲಾಹನ ಹೆಸರನ್ನು ಉಚ್ಛರಿಸದಿರುವ ಪ್ರಾಣಿಗಳನ್ನು ತಿನ್ನಬೇಡಿ. ನಿಶ್ಚಯವಾಗಿಯೂ ಅದು ಅವಿಧೇಯತೆಯಾಗಿದೆ. ನಿಮ್ಮೊಂದಿಗೆ ತರ್ಕಿಸಲು ನಿಶ್ಚಯವಾಗಿಯೂ ಶೈತಾನರು ತಮ್ಮ ಮಿತ್ರರಿಗೆ ದುರ್ಬೋಧನೆ ಮಾಡುತ್ತಾರೆ. ನೀವೇನಾದರೂ ಅವರನ್ನು ಅನುಸರಿಸಿದರೆ ನಿಶ್ಚಯವಾಗಿಯೂ ನೀವು ಸಹಭಾಗಿತ್ವ (ಶಿರ್ಕ್) ಮಾಡಿದವರಾಗುವಿರಿ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir