أَوۡ
تَقُولُواْ
لَوۡ
أَنَّآ
أُنزِلَ
عَلَيۡنَا
ٱلۡكِتَٰبُ
لَكُنَّآ
أَهۡدَىٰ
مِنۡهُمۡۚ
فَقَدۡ
جَآءَكُم
بَيِّنَةٞ
مِّن
رَّبِّكُمۡ
وَهُدٗى
وَرَحۡمَةٞۚ
فَمَنۡ
أَظۡلَمُ
مِمَّن
كَذَّبَ
بِـَٔايَٰتِ
ٱللَّهِ
وَصَدَفَ
عَنۡهَاۗ
سَنَجۡزِي
ٱلَّذِينَ
يَصۡدِفُونَ
عَنۡ
ءَايَٰتِنَا
سُوٓءَ
ٱلۡعَذَابِ
بِمَا
كَانُواْ
يَصۡدِفُونَ
١٥٧
ನಮ್ಮ ಮೇಲೆ ಗ್ರಂಥ ಅವತೀರ್ಣಗೊಳಿಸ ಲಾಗುತ್ತಿದ್ದರೆ ನಾವು ಅವರಿಗಿಂತಲೂ ಹೆಚ್ಚು ಸನ್ಮಾರ್ಗಿಗಳಾಗುತ್ತಿದ್ದೆವೆಂಬ ಮಾತನ್ನು ನೀವು ಹೇಳದಿರಲಿಕ್ಕಾಗಿ. ನಿಮ್ಮ ಬಳಿಗೆ ನಿಮ್ಮ ಪ್ರಭು ವಿನ ಕಡೆಯಿಂದ ಒಂದು ಸುವ್ಯಕ್ತ ಪ್ರಮಾಣ, ಮಾರ್ಗದರ್ಶನ ಮತ್ತು ಕೃಪೆಯು ಬಂದಿರು ತ್ತದೆ. ಅದಾಗ್ಯೂ ಅಲ್ಲಾಹನ ದೃಷ್ಟಾಂತಗಳನ್ನು ಸುಳ್ಳಾಗಿಸುವ ಮತ್ತು ಅವುಗಳಿಂದ ವಿಮುಖ ನಾಗುವವನಿಗಿಂತ ದೊಡ್ಡ ಅಕ್ರಮಿ ಯಾರಿ ದ್ದಾರೆ? ನಮ್ಮ ನಿದರ್ಶನಗಳಿಂದ ವಿಮುಖರಾ ಗುವವರಿಗೆ ಅವರ ವಿಮುಖತೆಯ ಫಲವಾಗಿ ನಾವು ಅತ್ಯಂತ ಕೆಟ್ಟ ಶಿಕ್ಷೆಯನ್ನು ಕೊಡಲಿದ್ದೇವೆ 1.