قُلۡ
أَغَيۡرَ
ٱللَّهِ
أَبۡغِي
رَبّٗا
وَهُوَ
رَبُّ
كُلِّ
شَيۡءٖۚ
وَلَا
تَكۡسِبُ
كُلُّ
نَفۡسٍ
إِلَّا
عَلَيۡهَاۚ
وَلَا
تَزِرُ
وَازِرَةٞ
وِزۡرَ
أُخۡرَىٰۚ
ثُمَّ
إِلَىٰ
رَبِّكُم
مَّرۡجِعُكُمۡ
فَيُنَبِّئُكُم
بِمَا
كُنتُمۡ
فِيهِ
تَخۡتَلِفُونَ
١٦٤
ಹೇಳಿರಿ: ಅಲ್ಲಾಹನೇ ಸಕಲ ವಸ್ತುಗಳ ಪ್ರಭುವಾ ಗಿರುವಾಗ, ನಾನು ಅವನ ಹೊರತು ಇತರರನ್ನು ಪ್ರಭುವಾಗಿ ಅರಸಬೇಕೇ? 1 ಪ್ರತಿಯೊಬ್ಬನೂ ತಾನು ಸಂಪಾದಿಸುತ್ತಿರುವುದಕ್ಕೆ ಸ್ವತಃ ತಾನೇ ಹೊಣೆಗಾರನಾಗಿರುತ್ತಾನೆ. ಯಾವ ಹೊರೆ ಹೊರು ವಾತನೂ ಇನ್ನೊಬ್ಬನ ಹೊರೆಯನ್ನು ಹೊರುವುದಿಲ್ಲ2. ಆ ಬಳಿಕ ನಿಮ್ಮ ಪ್ರಭುವಿನ ಕಡೆಗೇ ನಿಮ್ಮ ನಿರ್ಗಮನ. ಆಗ ಅವನು ನೀವು ಭಿನ್ನಾ ಭಿಪ್ರಾಯ ಹೊಂದಿದ್ದ ಸಂಗತಿಗಳ ಬಗ್ಗೆ ನಿಮಗೆ ಮಾಹಿತಿ ಕೊಡುವನು.