وَهُوَ
ٱلَّذِي
جَعَلَكُمۡ
خَلَٰٓئِفَ
ٱلۡأَرۡضِ
وَرَفَعَ
بَعۡضَكُمۡ
فَوۡقَ
بَعۡضٖ
دَرَجَٰتٖ
لِّيَبۡلُوَكُمۡ
فِي
مَآ
ءَاتَىٰكُمۡۗ
إِنَّ
رَبَّكَ
سَرِيعُ
ٱلۡعِقَابِ
وَإِنَّهُۥ
لَغَفُورٞ
رَّحِيمُۢ
١٦٥
ಅವನೇ ನಿಮ್ಮನ್ನು ಭೂಮಿಯ ಪ್ರತಿನಿಧಿಗಳನ್ನಾಗಿ ಮಾಡಿದನು ಮತ್ತು ನಿಮ್ಮಲ್ಲಿ ಕೆಲವರಿಗೆ ಕೆಲವರಿಗಿಂತ ಉನ್ನತ ಪದವಿಗಳನ್ನು ನೀಡಿದನು. ಅವನು ನಿಮಗೆ ಕೊಟ್ಟಿರುವುದರಲ್ಲಿ ನಿಮ್ಮನ್ನು ಪರೀಕ್ಷಿಸಲಿಕ್ಕಾಗಿ ನಿಶ್ಚಯವಾಗಿಯೂ ನಿಮ್ಮ ಪ್ರಭು ಶಿಕ್ಷೆ ಕೊಡುವುದರಲ್ಲಿ ಅತಿ ಶೀಘ್ರನು ಮತ್ತು ಅತ್ಯಂತ ಕ್ಷಮಾಶೀಲನೂ ಕೃಪಾ ನಿಧಿಯೂ ಆಗಿರುತ್ತಾನೆ 1.