وَإِن
يَمۡسَسۡكَ
ٱللَّهُ
بِضُرّٖ
فَلَا
كَاشِفَ
لَهُۥٓ
إِلَّا
هُوَۖ
وَإِن
يَمۡسَسۡكَ
بِخَيۡرٖ
فَهُوَ
عَلَىٰ
كُلِّ
شَيۡءٖ
قَدِيرٞ
١٧
ಅಲ್ಲಾಹನು ನಿಮಗೆ ಯಾವುದೇ ವಿಪತ್ತ (ಕೆಡು ಕು)ನ್ನು ಮುಟ್ಟಿಸಿದರೆ, ಅದನ್ನು ನಿವಾರಿಸಲು ಅವನ ಹೊರತು ಇನ್ನಾರೂ ಇಲ್ಲ. ಅವನು ನಿಮಗೆ ಒಳಿತನ್ನುಂಟು ಮಾಡಿದರೆ, ಅವನು ಸಕಲ ವಸ್ತುಗಳ ಮೇಲೆ ಸರ್ವ ಸಮರ್ಥನು 1.