هُوَ
ٱلَّذِي
خَلَقَكُم
مِّن
طِينٖ
ثُمَّ
قَضَىٰٓ
أَجَلٗاۖ
وَأَجَلٞ
مُّسَمًّى
عِندَهُۥۖ
ثُمَّ
أَنتُمۡ
تَمۡتَرُونَ
٢
ಅವನು ನಿಮ್ಮನ್ನು ಕೊಜೆಮಣ್ಣಿನಿಂದ ಸೃಷ್ಟಿಸಿದವನು 1. ನಂತರ ನಿಮಗಾಗಿ ಜೀವನದ ಒಂದು ಕಾಲಾವಧಿಯನ್ನು ನಿರ್ಣಯಿಸಿದವನು. ಅವನ ಬಳಿ ನಿರ್ಣಯಿಸಲ್ಪಟ್ಟ ಇನ್ನೊಂದು ಕಾಲಾವಧಿಯೂ ಇದೆ 2. ಆದರೆ ನೀವು ಸಂಶಯಗ್ರಸ್ತರಾಗಿದ್ದೀರಿ.