وَٱلَّذِينَ
كَذَّبُواْ
بِـَٔايَٰتِنَا
صُمّٞ
وَبُكۡمٞ
فِي
ٱلظُّلُمَٰتِۗ
مَن
يَشَإِ
ٱللَّهُ
يُضۡلِلۡهُ
وَمَن
يَشَأۡ
يَجۡعَلۡهُ
عَلَىٰ
صِرَٰطٖ
مُّسۡتَقِيمٖ
٣٩
ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುವವರು ಕಿವುಡರೂ ಮೂಗರೂ ಆಗಿರುತ್ತಾರೆ. ಅವರು ಅಂಧಕಾರಗಳಲ್ಲಿ ಬಿದ್ದಿರುತ್ತಾರೆ. ಅಲ್ಲಾಹನು ತಾನುದ್ದೇಶಿಸಿದವರನ್ನು ದಾರಿ ತಪ್ಪಿಸುತ್ತಾನೆ ಮತ್ತು ತನಗಿಷ್ಟ ಬಂದವರನ್ನು ಸರಿ ದಾರಿಗೆ ತರುತ್ತಾನೆ 1.