قُل
لَّآ
أَقُولُ
لَكُمۡ
عِندِي
خَزَآئِنُ
ٱللَّهِ
وَلَآ
أَعۡلَمُ
ٱلۡغَيۡبَ
وَلَآ
أَقُولُ
لَكُمۡ
إِنِّي
مَلَكٌۖ
إِنۡ
أَتَّبِعُ
إِلَّا
مَا
يُوحَىٰٓ
إِلَيَّۚ
قُلۡ
هَلۡ
يَسۡتَوِي
ٱلۡأَعۡمَىٰ
وَٱلۡبَصِيرُۚ
أَفَلَا
تَتَفَكَّرُونَ
٥٠
(ಓ ಪೈಗಂಬರರೇ,) ಹೇಳಿರಿ `ನನ್ನಲ್ಲಿ ಅಲ್ಲಾಹನ ಖಜಾನೆಗಳಿವೆಯೆಂದು ನಾನು ನಿಮ್ಮೊಡನೆ ಹೇಳುವುದಿಲ್ಲ. ನಾನು ಪರೋಕ್ಷ ಜ್ಞಾನಿಯೂ ಅಲ್ಲ 1. ನಾನು ದೇವಚರನೆಂದೂ ಹೇಳುವುದಿಲ್ಲ. ನನ್ನ ಮೇಲೆ ಅವತೀರ್ಣಗೊಳ್ಳುತ್ತಿರುವ ದಿವ್ಯ ವಾಣಿಯ ಹೊರತು ಇನ್ನೇನನ್ನೂ ನಾನು ಅನುಸರಿಸುವುದಿಲ್ಲ. ಕೇಳಿರಿ; ಕುರುಡನೂ ದೃಷ್ಟಿಯುಳ್ಳವನೂ ಸಮಾನರಾಗುವರೇ? ನೀವು ಯೋಚಿಸು ವುದಿಲ್ಲವೇ?