وَلَا
تَطۡرُدِ
ٱلَّذِينَ
يَدۡعُونَ
رَبَّهُم
بِٱلۡغَدَوٰةِ
وَٱلۡعَشِيِّ
يُرِيدُونَ
وَجۡهَهُۥۖ
مَا
عَلَيۡكَ
مِنۡ
حِسَابِهِم
مِّن
شَيۡءٖ
وَمَا
مِنۡ
حِسَابِكَ
عَلَيۡهِم
مِّن
شَيۡءٖ
فَتَطۡرُدَهُمۡ
فَتَكُونَ
مِنَ
ٱلظَّٰلِمِينَ
٥٢
ಯಾರು ತಮ್ಮ ಪ್ರಭುವಿನ ಒಲವನ್ನು ಬಯಸಿ ಸಂಜೆ ಮುಂಜಾನೆಗಳಲ್ಲಿ1 ಆತನನ್ನು ಆರಾಧಿಸು ತ್ತಾರೋ ಅವರನ್ನು ನಿಮ್ಮಿಂದ ದೂರಕ್ಕೆ ಅಟ್ಟಬೇ ಡಿರಿ. ಅವರ ವಿಚಾರಣೆಯ ಯಾವ ಹೊಣೆಯೂ ನಿಮಗಿಲ್ಲ. ತಮ್ಮ ವಿಚಾರಣೆಯ ಹೊಣೆ ಅವರ ಮೇಲೂ ಇಲ್ಲ. ಹೀಗಿದ್ದರೂ ನೀವು ಅವರನ್ನು ದೂರಕ್ಕೆ ಅಟ್ಟಿದರೆ ನೀವು ಅಕ್ರಮಿಗಳ ಕೂಟಕ್ಕೆ ಸೇರುವಿರಿ.