وَكَذَٰلِكَ
فَتَنَّا
بَعۡضَهُم
بِبَعۡضٖ
لِّيَقُولُوٓاْ
أَهَٰٓؤُلَآءِ
مَنَّ
ٱللَّهُ
عَلَيۡهِم
مِّنۢ
بَيۡنِنَآۗ
أَلَيۡسَ
ٱللَّهُ
بِأَعۡلَمَ
بِٱلشَّٰكِرِينَ
٥٣
ನಾವು ಇದೇ ಪ್ರಕಾರ ಅವರ ಪೈಕಿ ಕೆಲವರನ್ನು ಕೆಲವರ ಮೂಲಕ ಪರೀಕ್ಷೆಗೊಳಪಡಿಸಿದ್ದೇವೆ 1. ಇದು ನಮ್ಮ ಪೈಕಿ ಅಲ್ಲಾಹು ಅನುಗ್ರಹಿಸಿದ್ದು ಇವರ ಮೇಲೆಯೇ? ಎಂದು ಸರದಾರರು ಕೇಳುವಂತಾಗಲಿಕ್ಕಾಗಿ. ಹೌದು, ಅಲ್ಲಾಹನು ಕೃತಜ್ಞತೆಯುಳ್ಳವರನ್ನು ಚೆನ್ನಾಗಿ ಅರಿತವನಲ್ಲವೇ?