وَقَالُواْ
لَوۡلَآ
أُنزِلَ
عَلَيۡهِ
مَلَكٞۖ
وَلَوۡ
أَنزَلۡنَا
مَلَكٗا
لَّقُضِيَ
ٱلۡأَمۡرُ
ثُمَّ
لَا
يُنظَرُونَ
٨
ಈ ಪ್ರವಾದಿಯ ಮೇಲೆ ಒಬ್ಬ ಮಲಕ್ ಏಕೆ ಇಳಿಸಲ್ಪಡಲಿಲ್ಲವೆಂದು ಇವರು ಕೇಳುತ್ತಾರೆ. ನಾವು ದೇವಚರರನ್ನು ಇಳಿಸುತ್ತಿದ್ದರೆ, ತಕ್ಷಣವೇ ಶಿಕ್ಷೆಯ ತೀರ್ಮಾನ ನಡೆಯುತ್ತಿತ್ತು. ಅನಂತರ ಇವರಿಗೆ ಅವಧಿ ಕೊಡಲಾಗುತ್ತಿರಲಿಲ್ಲ 1.