Ingia
Ingia
Ingia
Chagua Lugha

Al-An-Am 6:84 ووهبنا له اسحاق ويعقوب كلا هدينا ونوحا هدينا من قبل ومن ذريته داوود وسليمان وايوب ويوسف وموسى وهارون وكذالك نجزي المحسنين ٨٤

Ukurasa 138 · Juzuu 7

وَوَهَبۡنَا
لَهُۥٓ
إِسۡحَٰقَ
وَيَعۡقُوبَۚ
كُلًّا
هَدَيۡنَاۚ
وَنُوحًا
هَدَيۡنَا
مِن
قَبۡلُۖ
وَمِن
ذُرِّيَّتِهِۦ
دَاوُۥدَ
وَسُلَيۡمَٰنَ
وَأَيُّوبَ
وَيُوسُفَ
وَمُوسَىٰ
وَهَٰرُونَۚ
وَكَذَٰلِكَ
نَجۡزِي
ٱلۡمُحۡسِنِينَ
٨٤
ನಾವು ಅವರಿಗೆ ಇಸ್‍ಹಾಕ್ ಮತ್ತು ಯಾಕೂಬರನ್ನು ದಯಪಾಲಿಸಿದೆವು. ಅವರೆಲ್ಲರಿಗೂ ನಾವು ಸನ್ಮಾರ್ಗವನ್ನು ತೋರಿಸಿದೆವು. ಅವರಿಗಿಂತ ಮೊದಲು ನಾವು ನೂಹರಿಗೆ ಸನ್ಮಾರ್ಗವನ್ನು ತೋರಿಸಿದೆವು. ಅವರ ಸಂತಾನದಲ್ಲಿ ಸೇರಿದ ದಾವೂದ್, ಸುಲೈಮಾನ್, ಅಯ್ಯೂಬ್, ಯೂಸುಫ್, ಮೂಸಾ ಮತ್ತು ಹಾರೂನರಿಗೂ ಕೂಡ. ಒಳಿತು ಮಾಡುವವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುವೆವು.
Endelea Kusoma

Soma Tafsir

Ibn Kathir (Abridged)

Ibrahim Receives the News of Ishaq and Ya`qub During His Old Age

Allah states that after Ibrahim became old and he, and his wife, Sarah, lost hope of having children, He gave them Ishaq. The angels came to Ibrahim on their way to the people of Prophet Lut (to destroy them) and they delivered the good

…

Ibrahim Receives the News of Ishaq and Ya`qub During His Old Age

Allah states that after Ibrahim became old and he, and his wife, Sarah, lost hope of h

…
Tazama Tafsir

Soma katika Muktadha

83. ಇದು ನಾವು ಇಬ್ರಾಹೀಮರಿಗೆ ಅವರ ಜನರ ವಿರುದ್ಧ ತರ್ಕಿಸಲು ನೀಡಿದ ಪುರಾವೆಯಾಗಿದೆ. ನಾವು ಇಚ್ಛಿಸುವವರ ಸ್ಥಾನಮಾನಗಳನ್ನು ನಾವು ಏರಿಸುತ್ತೇವೆ. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು ವಿವೇಕಪೂರ್ಣನು ಮತ್ತು ಸರ್ವಜ್ಞನಾಗಿದ್ದಾನೆ. 84. ನಾವು ಅವರಿಗೆ ಇಸ್‍ಹಾಕ್ ಮತ್ತು ಯಾಕೂಬರನ್ನು ದಯಪಾಲಿಸಿದೆವು. ಅವರೆಲ್ಲರಿಗೂ ನಾವು ಸನ್ಮಾರ್ಗವನ್ನು ತೋರಿಸಿದೆವು. ಅವರಿಗಿಂತ ಮೊದಲು ನಾವು ನೂಹರಿಗೆ ಸನ್ಮಾರ್ಗವನ್ನು ತೋರಿಸಿದೆವು. ಅವರ ಸಂತಾನದಲ್ಲಿ ಸೇರಿದ ದಾವೂದ್, ಸುಲೈಮಾನ್, ಅಯ್ಯೂಬ್, ಯೂಸುಫ್, ಮೂಸಾ ಮತ್ತು ಹಾರೂನರಿಗೂ ಕೂಡ. ಒಳಿತು ಮಾಡುವವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುವೆವು. 85. ಝಕರಿಯ್ಯಾ, ಯಹ್ಯಾ, ಈಸಾ ಮತ್ತು ಇಲ್ಯಾಸರಿಗೂ ಕೂಡ. ಅವರೆಲ್ಲರೂ ನೀತಿವಂತರಲ್ಲಿ ಸೇರಿದವರು. 86. ಇಸ್ಮಾಈಲ್, ಅಲ್‍ಯಸಅ್, ಯೂನುಸ್ ಮತ್ತು ಲೂತರಿಗೂ ಕೂಡ. ಅವರೆಲ್ಲರನ್ನೂ ನಾವು ಸರ್ವಲೋಕದವರಲ್ಲಿ ಶ್ರೇಷ್ಠಗೊಳಿಸಿದೆವು. 87. ಅವರ ಪೂರ್ವಜರು, ಅವರ ಮಕ್ಕಳು ಮತ್ತು ಸಹೋದರರಿಗೂ ಕೂಡ. ಅವರನ್ನು ನಾವು ವಿಶೇಷವಾಗಿ ಆರಿಸಿದೆವು ಮತ್ತು ನೇರಮಾರ್ಗಕ್ಕೆ ಮುನ್ನಡೆಸಿದೆವು. 88. ಇದು ಅಲ್ಲಾಹನ ಸನ್ಮಾರ್ಗವಾಗಿದೆ. ಅವನು ತನ್ನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಅದನ್ನು ತೋರಿಸುತ್ತಾನೆ. ಅವರು (ಅಲ್ಲಾಹನೊಡನೆ) ಸಹಭಾಗಿತ್ವ (ಶಿರ್ಕ್) ಮಾಡುತ್ತಿದ್ದರೆ ಅವರು ಮಾಡಿದ ಕರ್ಮಗಳೆಲ್ಲವೂ ನಿಷ್ಫಲವಾಗಿ ಬಿಡುತ್ತಿದ್ದವು. 89. ಇವರಿಗೇ ನಾವು ಗ್ರಂಥ, ವಿವೇಕ ಮತ್ತು ಪ್ರವಾದಿತ್ವಗಳನ್ನು ನೀಡಿದ್ದು. ಇವರು (ಸತ್ಯನಿಷೇಧಿಗಳು) ಅವುಗಳನ್ನು ನಿಷೇಧಿಸಿದರೆ, ಅವುಗಳನ್ನು ನಿಷೇಧಿಸದ ಜನರಿಗೆ ನಾವು ಅದನ್ನು ವಹಿಸಿಕೊಟ್ಟಿದ್ದೇವೆ. 90. ಇವರಿಗೇ ಅಲ್ಲಾಹು ಸನ್ಮಾರ್ಗವನ್ನು ತೋರಿಸಿದ್ದು. ಆದ್ದರಿಂದ ಅವರ ಸನ್ಮಾರ್ಗವನ್ನು ಅನುಸರಿಸಿರಿ. ಹೇಳಿರಿ: “ಇದಕ್ಕಾಗಿ ನಾನು ನಿಮ್ಮಿಂದ ಪ್ರತಿಫಲ ಕೇಳುವುದಿಲ್ಲ. ಇದು ಸರ್ವಲೋಕದವರಿಗೆ ಒಂದು ಉಪದೇಶ ಮಾತ್ರವಾಗಿದೆ.”

- Kannada Translation - Hamza Butur

Endelea Kusoma

Maelezo na Tafakari

Huna maelezo au tafakari yoyote kuhusu aya hii.

Notes placeholders

Endelea Kuungana na Qur'ani ❤️

Vikumbusho vifupi vyenye maana vinavyoweka upya maisha yako, kukusaidia kutafakari na kuendelea kushikamana na Qur'ani.

Soma, Sikiliza, Tafuta, na Tafakari Qur'ani

Quran.com ni jukwaa linaloaminika na linalotumiwa na mamilioni duniani kote kusoma, kutafuta, kusikiliza na kutafakari kuhusu Qur'ani katika lugha tofauti. Inatoa huduma za tarjuma, tafsiri, vikariri, tarjuma ya neno kwa neno, na zana za ufahamu wa kina, kuifanya Qur'ani ipatikane na kila mtu.

Kama mbinu ya Sadaqah Jariyah, Quran.com imejitolea kusaidia watu kuunganishwa kwa kina na Qur'ani. Ikiungwa mkono na Quran.Foundation , shirika lisilo la faida la 501(c)(3), Quran.com inaendelea kukua kama rasilimali ya bila malipo na yenye thamani kwa wote, Alhamdulillah.

Chunguza
Nyumbani
Redio ya Qur'ani
Wasomaji
Kutuhusu
Watengenezaji
Sasisho za Bidhaa
Maoni
Msaada
Changia
Miradi Yetu
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Miradi isiyo ya faida inayomilikiwa, kusimamiwa, au kufadhiliwa na Quran.Foundation
Viungo Maarufu
Dua kutoka Quran
Aya ya Quran ya Siku
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Ramani ya tovutiFaraghaSheria na Masharti
© 2026 Quran.com. Haki Zote Zimehifadhiwa
Changia