وَوَهَبۡنَا
لَهُۥٓ
إِسۡحَٰقَ
وَيَعۡقُوبَۚ
كُلًّا
هَدَيۡنَاۚ
وَنُوحًا
هَدَيۡنَا
مِن
قَبۡلُۖ
وَمِن
ذُرِّيَّتِهِۦ
دَاوُۥدَ
وَسُلَيۡمَٰنَ
وَأَيُّوبَ
وَيُوسُفَ
وَمُوسَىٰ
وَهَٰرُونَۚ
وَكَذَٰلِكَ
نَجۡزِي
ٱلۡمُحۡسِنِينَ
٨٤
ಇಬ್ರಾಹೀಮರಿಗೆ ನಾವು ಇಸ್ಹಾಖ್ ಮತ್ತು ಯಅಖೂಬರನ್ನು ದಾನ ನೀಡಿದೆವು. ಇಬ್ಬರಿಗೂ ಸನ್ಮಾರ್ಗದರ್ಶನ ಮಾಡಿದೆವು. ಅದಕ್ಕಿಂತ ಮುಂಚೆ ನೂಹರಿಗೂ ನಾವು ಸನ್ಮಾರ್ಗದರ್ಶನ ಮಾಡಿದೆವು. ಅವರದೇ ಪೀಳಿಗೆಯಿಂದ 1 ನಾವು ದಾವೂದ್, ಸುಲೈಮಾನ್, ಅಯ್ಯೂಬ್, ಯೂಸುಫ್, ಮೂಸಾ ಮತ್ತು ಹಾರೂನರಿಗೆ ಸನ್ಮಾರ್ಗ ದರ್ಶನ ಮಾಡಿದೆವು. ಈ ರೀತಿ ನಾವು ಸಜ್ಜನರಿಗೆ ಪ್ರತಿಫಲ ನೀಡುತ್ತೇವೆ.