أُوْلَٰٓئِكَ
ٱلَّذِينَ
هَدَى
ٱللَّهُۖ
فَبِهُدَىٰهُمُ
ٱقۡتَدِهۡۗ
قُل
لَّآ
أَسۡـَٔلُكُمۡ
عَلَيۡهِ
أَجۡرًاۖ
إِنۡ
هُوَ
إِلَّا
ذِكۡرَىٰ
لِلۡعَٰلَمِينَ
٩٠
ಅವರೇ ಅಲ್ಲಾಹನ ವತಿಯಿಂದ ಸನ್ಮಾರ್ಗ ಹೊಂದಿದವರು. ಆದ್ದರಿಂದ ನೀವು ಅವರ ಸತ್ಪಥವನ್ನು ಅನುಸರಿಸಿರಿ 1. ಇದಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲವನ್ನು ನಾನು ಕೇಳುವುದಿಲ್ಲ. ಇದು ಲೋಕದ ಜನರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ ಎಂದು ಹೇಳಿರಿ. (ಪೈಗಂಬರರೇ!)