Al-An'am 6:93 — Kannada Translation ومن اظلم ممن افترى على الله كذبا او قال اوحي الي ولم يوح اليه شيء ومن قال سانزل مثل ما انزل الله ولو ترى اذ الظالمون في غمرات الموت والملايكة باسطو ايديهم اخرجوا انفسكم اليوم تجزون عذاب الهون بما كنتم تقولون على الله غير الحق وكنتم عن اياته تستكبرون ٩٣
وَمَنۡ
أَظۡلَمُ
مِمَّنِ
ٱفۡتَرَىٰ
عَلَى
ٱللَّهِ
كَذِبًا
أَوۡ
قَالَ
أُوحِيَ
إِلَيَّ
وَلَمۡ
يُوحَ
إِلَيۡهِ
شَيۡءٞ
وَمَن
قَالَ
سَأُنزِلُ
مِثۡلَ
مَآ
أَنزَلَ
ٱللَّهُۗ
وَلَوۡ
تَرَىٰٓ
إِذِ
ٱلظَّٰلِمُونَ
فِي
غَمَرَٰتِ
ٱلۡمَوۡتِ
وَٱلۡمَلَٰٓئِكَةُ
بَاسِطُوٓاْ
أَيۡدِيهِمۡ
أَخۡرِجُوٓاْ
أَنفُسَكُمُۖ
ٱلۡيَوۡمَ
تُجۡزَوۡنَ
عَذَابَ
ٱلۡهُونِ
بِمَا
كُنتُمۡ
تَقُولُونَ
عَلَى
ٱللَّهِ
غَيۡرَ
ٱلۡحَقِّ
وَكُنتُمۡ
عَنۡ
ءَايَٰتِهِۦ
تَسۡتَكۡبِرُونَ
٩٣
ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುವ ಅಥವಾ ತನಗೆ ಯಾವುದೇ ದಿವ್ಯಸಂದೇಶ ಅವತೀರ್ಣವಾಗಿರದಿದ್ದರೂ ನನಗೆ ದಿವ್ಯವಾಣಿ ಬಂದಿದೆಯೆನ್ನುವವನಿಗಿಂತ ಮತ್ತು ಅಲ್ಲಾಹನು ಅವತೀರ್ಣಗೊಳಿಸಿರುವುದಕ್ಕೆ ಸಮಾನವಾದು ದನ್ನು ನಾನೂ ಅವತೀರ್ಣಗೊಳಿಸಬಲ್ಲೆ ಎಂದು ಹೇಳಿದವನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? ಅಂತಹ ಅಕ್ರಮಿಗಳನ್ನು, ಅವರು ಮರಣ ಸಂಕಟದಲ್ಲಿ ಮುಳುಗಿ ಹೋಗುವ ಮತ್ತು ದೇವಚರರು ಕೈ ಚಾಚುತ್ತ, ‘ನೀವು ನಿಮ್ಮ ಪ್ರಾಣವನ್ನು ಹೊರ ತೆಗೆಯಿರಿ. ನೀವು ಅಲ್ಲಾಹನ ಮೇಲೆ ಸತ್ಯವಲ್ಲದ್ದನ್ನು ಹೇಳುತ್ತಿದ್ದುದರ ಹಾಗೂ ಅವನ ದೃಷ್ಟಾಂತಗಳನ್ನು ನೀವು ಅಹಂಕರಿಸಿ ತಳ್ಳಿ ಹಾಕುತ್ತಿದ್ದುದರ ಫಲವಾಗಿ ಇಂದು ನಿಮಗೆ ಹೀನಾಯ ಶಿಕ್ಷೆ ನೀಡಲಾಗುವುದು’ ಎಂದು ಹೇಳುತ್ತಿರುವ ದೃಶ್ಯವನ್ನು ತಾವು ಕಂಡಿದ್ದರೆ! 1