بَلۡ
مَتَّعۡنَا
هَٰٓؤُلَآءِ
وَءَابَآءَهُمۡ
حَتَّىٰ
طَالَ
عَلَيۡهِمُ
ٱلۡعُمُرُۗ
أَفَلَا
يَرَوۡنَ
أَنَّا
نَأۡتِي
ٱلۡأَرۡضَ
نَنقُصُهَا
مِنۡ
أَطۡرَافِهَآۚ
أَفَهُمُ
ٱلۡغَٰلِبُونَ
٤٤
ವಾಸ್ತವದಲ್ಲಿ ನಾವು ಇವರಿಗೂ ಇವರ ಪೂರ್ವ ಜರಿಗೂ ಜೀವನ ಸವಲತ್ತುಗಳನ್ನು ಕೊಟ್ಟಿದ್ದೆವು. ಹೀಗೆ ಅವರ ಜೀವನಾವಧಿ ದೀರ್ಘವಾಯಿತು. ಆದರೆ ನಾವು ಭೂಮಿಯನ್ನು ಅದರ ವಿವಿಧ ದಿಸೆಗಳಿಂದ ಕಡಿತಗೊಳಿಸುತ್ತ ಬರುತ್ತಿರುವುದು ಇವರು ಕಾಣುವುದಿಲ್ಲವೇ? ಹೀಗಿರುವಾಗ ಇವರು ಮೇಲುಗೈ ಸಾಧಿಸುವರೇ?1