Войти
Войти
Войти
Выберите язык

Al-Anbiya 21:46 ولين مستهم نفحة من عذاب ربك ليقولن يا ويلنا انا كنا ظالمين ٤٦

Страница 326 · Джуз 17

وَلَئِن
مَّسَّتۡهُمۡ
نَفۡحَةٞ
مِّنۡ
عَذَابِ
رَبِّكَ
لَيَقُولُنَّ
يَٰوَيۡلَنَآ
إِنَّا
كُنَّا
ظَٰلِمِينَ
٤٦
ನಿನ್ನ ಪ್ರಭುವಿನ ಶಿಕ್ಷೆಯಿಂದ ಇವರಿಗೆ ಕಿಂಚಿತ್ತಾದರೂ ಸೋಂಕಿ ಬಿಟ್ಟರೆ. “ಅಯ್ಯೋ ನಮ್ಮ ನಾಶವೇ! ನಿಜಕ್ಕೂ ನಾವು ಅಪರಾಧಿಗಳೇ ಆಗಿದ್ದೆವು” ಎಂದು ಖಂಡಿತ ಹೇಳುವರು.
reading-goal:continue-reading

Читать q-and-a.tafsir

Russian Tafseer Al Saddi

Как только крупица наказания коснется грешников, они начнут проклинать себя и призывать погибель. Они непременно будут сожалеть о содеянном и раскаиваться в собственном неверии и беззаконии. И они поймут, что действительно заслуживают наказания.
Как только крупица наказания коснется грешников, они начнут проклинать себя и призывать погибель. Они непременно будут сожалеть о содеянном и раскаива…
Вид tafsirs

Читать related-content

42. (ಪೈಗಂಬರರೇ,) ಕೇಳಿರಿ, ನಿಮ್ಮನ್ನು ಹಗಲೂ ರಾತ್ರಿಯೂ ಕರುಣಾಮಯನಾದ ಅಲ್ಲಾಹನಿಂದ ರಕ್ಷಿಸುವವನು ಯಾರು? ಆದರೆ ಇವರು ತಮ್ಮ ಪ್ರಭುವಿನ ಸ್ಮರಣೆಯಿಂದ ವಿಮುಖರಾಗಿದ್ದಾರೆ. 43. ನಮ್ಮ ವಿರುದ್ಧ ಇವರನ್ನು ತಡೆದು ರಕ್ಷಿಸುವ ದೇವ ರುಗಳು ಇವರಿಗಿದ್ದಾರೆಯೇನು? ಆ ದೇವರುಗಳು ಸ್ವಯಂ ತಮಗೇ ಸಹಾಯ ಮಾಡಿಕೊಳ್ಳಲಾರರು ಮತ್ತು ನಮ್ಮಿಂದ ಅವರು ಸಹಾಯ ಪಡಕೊಳ್ಳಲಾರರು. 44. ವಾಸ್ತವದಲ್ಲಿ ನಾವು ಇವರಿಗೂ ಇವರ ಪೂರ್ವ ಜರಿಗೂ ಜೀವನ ಸವಲತ್ತುಗಳನ್ನು ಕೊಟ್ಟಿದ್ದೆವು. ಹೀಗೆ ಅವರ ಜೀವನಾವಧಿ ದೀರ್ಘವಾಯಿತು. ಆದರೆ ನಾವು ಭೂಮಿಯನ್ನು ಅದರ ವಿವಿಧ ದಿಸೆಗಳಿಂದ ಕಡಿತಗೊಳಿಸುತ್ತ ಬರುತ್ತಿರುವುದು ಇವರು ಕಾಣುವುದಿಲ್ಲವೇ? ಹೀಗಿರುವಾಗ ಇವರು ಮೇಲುಗೈ ಸಾಧಿಸುವರೇ? 45. ನಾನಂತು ಅಲ್ಲಾಹನ ಸಂದೇಶದ ಆಧಾರದಲ್ಲೇ ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆಂದು ಇವರೊಡನೆ ಹೇಳಿರಿ. ಆದರೆ ಕಿವುಡರಿಗೆ ಎಷ್ಟು ಎಚ್ಚರಿಸಿದರೂ ಅವರು ಕರೆಯನ್ನು ಕೇಳುವುದಿಲ್ಲ. 46. ನಿನ್ನ ಪ್ರಭುವಿನ ಶಿಕ್ಷೆಯಿಂದ ಇವರಿಗೆ ಕಿಂಚಿತ್ತಾದರೂ ಸೋಂಕಿ ಬಿಟ್ಟರೆ. “ಅಯ್ಯೋ ನಮ್ಮ ನಾಶವೇ! ನಿಜಕ್ಕೂ ನಾವು ಅಪರಾಧಿಗಳೇ ಆಗಿದ್ದೆವು” ಎಂದು ಖಂಡಿತ ಹೇಳುವರು. 47. ಪುನರುತ್ಥಾನ ದಿನ ನಾವು ನಿಖರವಾಗಿ ತೂಗುವ ನ್ಯಾಯ ತಕ್ಕಡಿಯನ್ನಿಟ್ಟು ಬಿಡುವೆವು. ಆಗ ಯಾರ ಮೇಲೂ ಸ್ವಲ್ಪವೂ ಅಕ್ರಮವಾಗದು. ಮನುಷ್ಯನ ಕರ್ಮವು ಸಾಸಿವೆ ಕಾಳಿನಷ್ಟಾಗಿದ್ದರೂ ನಾವು ಅದನ್ನು ಮುಂದೆ ತರುವೆವು . ಲೆಕ್ಕ ಪರಿಶೋಧಕರಾಗಿ ನಾವೇ ಸಾಕು.

- Kannada Translation

reading-goal:continue-reading

Примечания и Размышления

reflection-not-available

Notes placeholders

Оставайтесь на связи с Кораном ❤️

Короткие, но содержательные напоминания, чтобы перезагрузиться, поразмышлять и оставаться на связи с Кораном.

Читайте, слушайте, ищите и размышляйте над Кораном

Quran.com — это надёжная платформа, используемая миллионами людей по всему миру для чтения, поиска, прослушивания и размышления над Кораном на разных языках. Она предоставляет переводы, тафсир, декламацию, пословный перевод и инструменты для более глубокого изучения, делая Коран доступным каждому.

Quran.com, как садака джария, стремится помочь людям глубже проникнуть в Коран. При поддержке Quran.Foundation , некоммерческой организации, имеющей статус 501(c)(3), Quran.com продолжает развиваться как бесплатный и ценный ресурс для всех. Альхамдулиллях.

Навигация
Дом
Коран Радио
Чтецы
О нас
Разработчики
Обновления продуктов
Обратная связь
Помощь
Пожертвовать
Наши проекты
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Некоммерческие проекты, принадлежащие, управляемые или спонсируемые Quran.Foundation
Популярные ссылки
Молитвы из Корана
Аят дня из Корана
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Карта сайтаКонфиденциальностьУсловия и положения
© 2026 Quran.com. Все права защищены
Способствовать