Entrar
Entrar
Entrar
Selecione o idioma

Al-Anbiya 21:55 قالوا اجيتنا بالحق ام انت من اللاعبين ٥٥

Página 326 · Juz 17

قَالُوٓاْ
أَجِئۡتَنَا
بِٱلۡحَقِّ
أَمۡ
أَنتَ
مِنَ
ٱللَّٰعِبِينَ
٥٥
ಅವರು ಕೇಳಿದರು: “ನೀನು ನಮ್ಮ ಬಳಿಗೆ ಸತ್ಯವನ್ನು ತಂದಿದ್ದೀಯಾ? ಅಥವಾ ಕೇವಲ ತಮಾಷೆಗಾಗಿ ಹೇಳುತ್ತಿದ್ದೀಯಾ?”
Continue lendo

Leia Tafsir

Ibn Kathir (Abridged)

The Story of Ibrahim and his People

Allah tells us about His close Friend Ibrahim, peace be upon him, and how He bestowed upon him guidance aforetime, i.e., from an early age He inspired him with truth and evidence against his people, as Allah says elsewhere:

وَتِلْكَ حُجَّتُنَآ ءَاتَيْنَهَآ إِبْرَهِي
…

The Story of Ibrahim and his People

Allah tells us about His close Friend Ibrahim, peace be upon him, and how He bestowed upon him guidance aforetime,

…
Visualizar Tafsirs

Leia no contexto

51. ಇದಕ್ಕೆ ಮೊದಲು ನಾವು ಇಬ್ರಾಹೀಮರಿಗೆ ವಿವೇಚನೆಯನ್ನು ನೀಡಿದ್ದೆವು. ನಾವು ಅವರ ಸ್ಥಿತಿಗತಿಗಳ ಬಗ್ಗೆ ತಿಳಿದವರಾಗಿದ್ದೆವು. 52. ಅವರು ತಮ್ಮ ತಂದೆ ಮತ್ತು ಊರ ಜನರೊಡನೆ ಕೇಳಿದ ಸಂದರ್ಭ: “ನೀವು ಧ್ಯಾನ ನಿರತರಾಗಿ ಕುಳಿತುಕೊಳ್ಳುವ ಈ ವಿಗ್ರಹಗಳು ಏನು?” 53. ಅವರು ಉತ್ತರಿಸಿದರು: “ನಮ್ಮ ಪೂರ್ವಜರು ಇವುಗಳನ್ನು ಆರಾಧಿಸುವುದನ್ನು ನಾವು ನೋಡಿದ್ದೇವೆ.” 54. ಇಬ್ರಾಹೀಮ್ ಹೇಳಿದರು: “ನಿಜಕ್ಕೂ ನೀವು ಮತ್ತು ನಿಮ್ಮ ಪೂರ್ವಜರು ಸ್ಪಷ್ಟ ದುರ್ಮಾರ್ಗದಲ್ಲಿದ್ದೀರಿ.” 55. ಅವರು ಕೇಳಿದರು: “ನೀನು ನಮ್ಮ ಬಳಿಗೆ ಸತ್ಯವನ್ನು ತಂದಿದ್ದೀಯಾ? ಅಥವಾ ಕೇವಲ ತಮಾಷೆಗಾಗಿ ಹೇಳುತ್ತಿದ್ದೀಯಾ?” 56. ಇಬ್ರಾಹೀಮ್ ಹೇಳಿದರು: “ಭೂಮ್ಯಾಕಾಶಗಳನ್ನು ಸೃಷ್ಟಿಸಿದ ಅವುಗಳ ಪರಿಪಾಲಕನೇ (ಅಲ್ಲಾಹನೇ) ನಿಮ್ಮ ಪರಿಪಾಲಕ. ನಾನು ಅದಕ್ಕೆ ಸಾಕ್ಷಿಯಾಗಿರುವವರಲ್ಲಿ ಒಬ್ಬನು. 57. ಅಲ್ಲಾಹನಾಣೆ! ನೀವು ಇಲ್ಲಿಂದ ತಿರುಗಿ ಹೊರಟುಹೋದ ಬಳಿಕ ನಾನು ನಿಮ್ಮ ವಿಗ್ರಹಗಳ ವಿರುದ್ಧ ಒಂದು ಸಂಚು ರೂಪಿಸುತ್ತೇನೆ.” 58. ನಂತರ ಇಬ್ರಾಹೀಮ್ ಆ ಎಲ್ಲಾ ವಿಗ್ರಹಗಳನ್ನು ಧ್ವಂಸ ಮಾಡಿದರು. ಆದರೆ ಅವುಗಳಲ್ಲಿ ದೊಡ್ಡ ವಿಗ್ರಹವನ್ನು ಹಾಗೆಯೇ ಬಿಟ್ಟರು. ಜನರು ಅದರ ಬಳಿಗೆ ಹಿಂದಿರುಗಿ ಬರುವುದಕ್ಕಾಗಿ. 59. ಜನರು ಕೇಳಿದರು: “ನಮ್ಮ ದೇವರುಗಳೊಡನೆ ಇಂತಹ ಕೃತ್ಯವನ್ನು ಮಾಡಿದ್ದು ಯಾರು? ನಿಶ್ಚಯವಾಗಿಯೂ ಅವನು ಅಕ್ರಮಿಯಾಗಿದ್ದಾನೆ.” 60. ಕೆಲವರು ಹೇಳಿದರು: “ಇಬ್ರಾಹೀಮ್ ಎಂಬ ಹೆಸರಿನ ಒಬ್ಬ ಯುವಕ ಈ ದೇವರುಗಳ ಬಗ್ಗೆ ಮಾತನಾಡುವುದನ್ನು ನಾವು ಕೇಳಿದ್ದೇವೆ.” 61. ಜನರು ಹೇಳಿದರು: “ಅವನನ್ನು ಜನರ ಕಣ್ಣ ಮುಂದೆ ತಂದು ನಿಲ್ಲಿಸಿ. ಎಲ್ಲರೂ ಅವನನ್ನು ನೋಡಲಿ.” 62. ಅವರು ಕೇಳಿದರು: “ಓ ಇಬ್ರಾಹೀಮ್! ನಮ್ಮ ದೇವರುಗಳೊಂದಿಗೆ ಈ ಕೃತ್ಯವನ್ನು ಮಾಡಿದ್ದು ನೀನೇ ಏನು?” 63. ಇಬ್ರಾಹೀಮ್ ಉತ್ತರಿಸಿದರು: “ಅಲ್ಲ; ಈ ದೊಡ್ಡ ವಿಗ್ರಹವೇ ಇದನ್ನು ಮಾಡಿದ್ದು. ನೀವು ಆ (ಧ್ವಂಸವಾದ) ವಿಗ್ರಹಗಳೊಡನೆ ಕೇಳಿ ನೋಡಿ. ಅವುಗಳಿಗೆ ಮಾತನಾಡಲು ಸಾಧ್ಯವಿದ್ದರೆ.” 64. ಅವರು (ಸತ್ಯವನ್ನು ಅರಿತು) ಪರಸ್ಪರರ ಕಡೆಗೆ ತಿರುಗಿ ಹೇಳಿದರು: “ನಿಜವಾಗಿಯೂ ನೀವೇ ಅಕ್ರಮಿಗಳು.” 65. ನಂತರ ಅವರು ಉಲ್ಟಾ ಹೊಡೆದು ಹೇಳಿದರು: “ಈ ವಿಗ್ರಹಗಳು ಮಾತನಾಡುವುದಿಲ್ಲವೆಂದು ನಿನಗೆ ಗೊತ್ತಿಲ್ಲವೇ?” 66. ಇಬ್ರಾಹೀಮ್ ಕೇಳಿದರು: “ಹಾಗಾದರೆ ನೀವು ಅಲ್ಲಾಹನನ್ನು ಬಿಟ್ಟು ನಿಮಗೆ ಯಾವುದೇ ಉಪಕಾರ ಅಥವಾ ತೊಂದರೆ ಮಾಡದ ಈ ವಸ್ತುಗಳನ್ನು ಆರಾಧಿಸುತ್ತಿದ್ದೀರಾ? 67. ನಿಮಗೆ ಮತ್ತು ಅಲ್ಲಾಹನನ್ನು ಬಿಟ್ಟು ನೀವು ಆರಾಧಿಸುತ್ತಿರುವ ಈ ದೇವರುಗಳಿಗೆ ನಾಚಿಕೆಯಾಗಬೇಕು! ನೀವು ಆಲೋಚಿಸುವುದಿಲ್ಲವೇ?” 68. ಜನರು ಹೇಳಿದರು: “ಅವನನ್ನು ಸುಟ್ಟುಬಿಡಿ; ಮತ್ತು ನಿಮ್ಮ ದೇವರುಗಳಿಗೆ ಸಹಾಯ ಮಾಡಿ. ನೀವೇನಾದರೂ ಮಾಡುವುದಿದ್ದರೆ.” 69. ನಾವು ಹೇಳಿದೆವು: “ಓ ಬೆಂಕಿಯೇ! ನೀನು ಇಬ್ರಾಹೀಮರಿಗೆ ತಂಪು ಮತ್ತು ಸುರಕ್ಷೆಯಾಗಿ ಮಾರ್ಪಡು.” 70. ಅವರು ಇಬ್ರಾಹೀಮರ ಮೇಲೆ ತಂತ್ರ ಪ್ರಯೋಗಿಸಲು ಬಯಸಿದ್ದರು. ಆದರೆ ನಾವು ಅವರ (ತಂತ್ರವನ್ನು) ವಿಫಲಗೊಳಿಸಿದೆವು. 71. ನಾವು ಅವರನ್ನು ಮತ್ತು ಲೂತರನ್ನು ಪಾರು ಮಾಡಿ ನಾವು ಸರ್ವಲೋಕದವರಿಗಾಗಿ ಸಮೃದ್ಧಗೊಳಿಸಿದ ಪ್ರದೇಶಕ್ಕೆ ಸಾಗಿಸಿದೆವು.

- Kannada Translation - Hamza Butur

Continue lendo

Anotações e reflexões

Você não tem anotações ou reflexões sobre este versículo.

Notes placeholders

Mantenha-se conectado ao Alcorão ❤️

Breves lembretes significativos para recomeçar, refletir e manter a conexão com o Alcorão.

Leia, ouça, pesquise e reflita sobre o Quran

Quran.com é uma plataforma confiável usada por milhões de pessoas em todo o mundo para ler, pesquisar, ouvir e refletir sobre o Alcorão em vários idiomas. Ela oferece traduções, tafsir, recitações, tradução palavra por palavra e ferramentas para um estudo mais aprofundado, tornando o Alcorão acessível a todos.

Como uma Sadaqah Jariyah, o Quran.com se dedica a ajudar as pessoas a se conectarem profundamente com o Alcorão. Apoiado pela Quran.Foundation , uma organização sem fins lucrativos 501(c)(3), o Quran.com continua a crescer como um recurso gratuito e valioso para todos, Alhamdulillah.

Navegar
Casa
Rádio Quran
Recitadores
Sobre nós
Desenvolvedores
Atualizações de produtos
Comentários
Ajuda
Doar
Nossos Projetos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projetos sem fins lucrativos de propriedade, administrados ou patrocinados pela Quran.Foundation
Links populares
Duas do Alcorão
Versículo do Alcorão do dia
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Mapa do sitePrivacidadeTermos e Condições
© 2026 Quran.com. Todos os direitos reservados
Contribuir