وَمِنَ
ٱلشَّيَٰطِينِ
مَن
يَغُوصُونَ
لَهُۥ
وَيَعۡمَلُونَ
عَمَلٗا
دُونَ
ذَٰلِكَۖ
وَكُنَّا
لَهُمۡ
حَٰفِظِينَ
٨٢
ಶೈತಾನರ ಪೈಕಿ ಅವರಿಗಾಗಿ ಮುಳುಗೇಳುವ ಕೆಲವರನ್ನು ನಾವು ಅವರ ನಿಯಂತ್ರಣಕ್ಕೆ ತಂದು ಕೊಟ್ಟಿದ್ದೆವು. ಇದಕ್ಕೆ ಹೊರತಾಗಿ ಇತರ ಕೆಲಸಗಳನ್ನೂ ಅವರು ಮಾಡುತ್ತಿದ್ದರು. ಇವರೆಲ್ಲರ ಸಂರಕ್ಷಕರು ನಾವೇ ಆಗಿದ್ದೆವು 1.