وَذَا
ٱلنُّونِ
إِذ
ذَّهَبَ
مُغَٰضِبٗا
فَظَنَّ
أَن
لَّن
نَّقۡدِرَ
عَلَيۡهِ
فَنَادَىٰ
فِي
ٱلظُّلُمَٰتِ
أَن
لَّآ
إِلَٰهَ
إِلَّآ
أَنتَ
سُبۡحَٰنَكَ
إِنِّي
كُنتُ
مِنَ
ٱلظَّٰلِمِينَ
٨٧
ಮತ್ಸ್ಯದವರನ್ನು (ಪ್ರವಾದಿ ಯೂನುಸ್) ಸ್ಮರಿಸಿರಿ. ಅವರು ಕೋಪಗೊಂಡು ಹೊರಟು ಹೋಗಿದ್ದ ಸಂದರ್ಭ. ಅವರನ್ನು ನಾವು ಇಕ್ಕಟ್ಟಿಗೆ ಸಿಲುಕಿಸಲಾರೆವೆಂದು ಅವರು ಭಾವಿಸಿದ್ದರು1. ಕೊನೆಗೆ ಅವರು ಅಂಧಕಾರದೊಳಗಿಂದ ಕೂಗಿ ಪ್ರಾರ್ಥಿಸಿದರು, “(ಪ್ರಭು)-ನಿನ್ನ ಹೊರತು ಅನ್ಯ ಆರಾಧ್ಯನಿಲ್ಲ. ನೀನು ಪರಮ ಪಾವನನು. ನಿಶ್ಚಯ, ನಾನು ಅಕ್ರಮಿಗಳ ಗಣಕ್ಕೆ ಸೇರಿ ಹೋದೆ”.