Iniciar sesión
Iniciar sesión
Iniciar sesión
Seleccionar idioma

Al-Anfál 8:15 يا ايها الذين امنوا اذا لقيتم الذين كفروا زحفا فلا تولوهم الادبار ١٥

Página 178 · Juz 9

يَٰٓأَيُّهَا
ٱلَّذِينَ
ءَامَنُوٓاْ
إِذَا
لَقِيتُمُ
ٱلَّذِينَ
كَفَرُواْ
زَحۡفٗا
فَلَا
تُوَلُّوهُمُ
ٱلۡأَدۡبَارَ
١٥
ಓ ಸತ್ಯವಿಶ್ವಾಸಿಗಳೇ! ನೀವು ಯುದ್ಧದಲ್ಲಿ ಸತ್ಯನಿಷೇಧಿಗಳನ್ನು ಮುಖಾಮುಖಿಯಾದರೆ ಬೆನ್ನು ತೋರಿಸಿ ಓಡಬೇಡಿ.
reading-goal:continue-reading

Leer q-and-a.tafsir

Ibn Kathir (Abridged)

Fleeing from Battle is prohibited, and its Punishment

Allah said, while warning against fleeing from the battlefield and threatening those who do it with the Fire,

يَأَيُّهَا الَّذِينَ ءَامَنُواْ إِذَا لَقِيتُمُ الَّذِينَ كَفَرُواْ زَحْفاً

(O you who believe! When you meet those who disbelieve, in a ba

…

Fleeing from Battle is prohibited, and its Punishment

Allah said, while warning against fleeing from the battlefield and threatening those who do it wi

…
Ver tafsirs

Leer related-content

11. (ನೀವು ಶತ್ರುಗಳ ಬಗ್ಗೆ ಭಯಪಡದಿರಲು) ಅವನು ತನ್ನ ಕಡೆಯ ಸುರಕ್ಷೆಯಾಗಿ ನಿಮ್ಮನ್ನು ಮಂಪರಿನಿಂದ ಆವರಿಸಿಕೊಂಡ ಸಂದರ್ಭ(ವನ್ನು ಸ್ಮರಿಸಿ). ನಿಮ್ಮನ್ನು ಶುದ್ಧೀಕರಿಸಲು, ನಿಮ್ಮಿಂದ ಶೈತಾನನ ಕೊಳೆಯನ್ನು (ದುಷ್ಪ್ರೇರಣೆಗಳನ್ನು) ನಿವಾರಿಸಲು, ನಿಮ್ಮ ಹೃದಯಗಳನ್ನು ಸ್ಥೈರ್ಯದಿಂದ ಹಿಡಿದಿಡಲು ಮತ್ತು ನಿಮ್ಮ ಪಾದಗಳನ್ನು ದೃಢವಾಗಿ ನಿಲ್ಲಿಸಲು ಅವನು ಆಕಾಶದಿಂದ ಮಳೆಯನ್ನು ಸುರಿಸಿದನು. 12. “ನಿಶ್ಚಯವಾಗಿಯೂ ನಾನು ನಿಮ್ಮ ಜೊತೆಗಿದ್ದೇನೆ. ನೀವು ಸತ್ಯವಿಶ್ವಾಸಿಗಳಿಗೆ ಶಕ್ತಿಯನ್ನು ನೀಡಿರಿ. ಸತ್ಯನಿಷೇಧಿಗಳ ಹೃದಯಗಳಲ್ಲಿ ನಾನು ಭೀತಿಯನ್ನು ಹಾಕುತ್ತೇನೆ. ನೀವು ಅವರ ಕೊರಳುಗಳ ಮೇಲೆ ಹೊಡೆಯಿರಿ ಮತ್ತು ಅವರ ಎಲ್ಲಾ ಬೆರಳುಗಳ ತುದಿಗಳಿಗೂ ಹೊಡೆಯಿರಿ” ಎಂದು ನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರುಗಳಿಗೆ ದಿವ್ಯಪ್ರೇರಣೆ ನೀಡಿದ ಸಂದರ್ಭ. 13. ಅದೇಕೆಂದರೆ ಅವರು (ಸತ್ಯನಿಷೇಧಿಗಳು) ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗಿದರು. ಯಾರು ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹು ಅವರನ್ನು ಅತಿಕಠೋರವಾಗಿ ಶಿಕ್ಷಿಸುತ್ತಾನೆ. 14. ಅದೇ ನಿಮಗಿರುವ ಶಿಕ್ಷೆ. ಅದರ ರುಚಿಯನ್ನು ನೋಡಿರಿ. ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ನರಕ ಶಿಕ್ಷೆಯಿದೆ. 15. ಓ ಸತ್ಯವಿಶ್ವಾಸಿಗಳೇ! ನೀವು ಯುದ್ಧದಲ್ಲಿ ಸತ್ಯನಿಷೇಧಿಗಳನ್ನು ಮುಖಾಮುಖಿಯಾದರೆ ಬೆನ್ನು ತೋರಿಸಿ ಓಡಬೇಡಿ. 16. ಯುದ್ಧತಂತ್ರದ ಭಾಗವಾಗಿ ತಟ್ಟನೆ ಬದಿಗೆ ಸರಿಯುವುದು, ಅಥವಾ ಇನ್ನೊಂದು ತುಕಡಿಯನ್ನು ಸೇರುವುದು ಮುಂತಾದ ಕಾರಣಗಳಿಂದಲ್ಲದೆ ಯಾರು ಆ ದಿನ (ಯುದ್ಧದ ದಿನ) ಬೆನ್ನು ತೋರಿಸಿ ಓಡುತ್ತಾರೋ ಅವರು ಅಲ್ಲಾಹನ ಕೋಪಕ್ಕೆ ಪಾತ್ರರಾಗಿಯೇ ಮರಳುತ್ತಾರೆ. ಅವರ ವಾಸಸ್ಥಳ ನರಕವಾಗಿದೆ. ಅದು ಬಹಳ ಕೆಟ್ಟ ಗಮ್ಯಸ್ಥಾನವಾಗಿದೆ. 17. ನೀವು ಅವರನ್ನು ಕೊಲ್ಲಲಿಲ್ಲ. ಆದರೆ ಅಲ್ಲಾಹು ಅವರನ್ನು ಕೊಂದನು. ನೀವು ಎಸೆದಾಗ (ವಾಸ್ತವದಲ್ಲಿ) ನೀವು ಎಸೆದಿರಲಿಲ್ಲ, ಬದಲಿಗೆ, ಅಲ್ಲಾಹು ಎಸೆದಿದ್ದನು. ಅಲ್ಲಾಹು ತನ್ನ ವತಿಯ ಒಂದು ಸುಂದರ ಪರೀಕ್ಷೆಯ ಮೂಲಕ ಸತ್ಯವಿಶ್ವಾಸಿಗಳನ್ನು ಪರೀಕ್ಷಿಸುವುದಕ್ಕಾಗಿ ಹೀಗೆ ಮಾಡಿದ್ದನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. 18. ಅವೆಲ್ಲವೂ ಅಲ್ಲಾಹನೇ ಮಾಡಿದ್ದು. ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳ ತಂತ್ರವನ್ನು ದುರ್ಬಲಗೊಳಿಸುತ್ತಾನೆ. 19. ನೀವು (ಸತ್ಯನಿಷೇಧಿಗಳು) ತೀರ್ಪನ್ನು ಬಯಸಿದ್ದೇ ಆದರೆ ಇಗೋ ಆ ತೀರ್ಪು (ಸೋಲು) ಬಂದುಬಿಟ್ಟಿದೆ. ನೀವು (ಯುದ್ಧವನ್ನು) ನಿಲ್ಲಿಸುವುದಾದರೆ ಅದು ನಿಮಗೇ ಒಳ್ಳೆಯದು. ನೀವು ಪುನಃ (ಯುದ್ಧಕ್ಕೆ) ಮರಳುವುದಾದರೆ ನಾವು ಕೂಡ ಮರಳುವೆವು. ನಿಮ್ಮ ಸೈನ್ಯ ಎಷ್ಟು ದೊಡ್ಡದಿದ್ದರೂ ಅದರಿಂದ ನಿಮಗೇನೂ ಪ್ರಯೋಜನವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳ ಜೊತೆಗಿದ್ದಾನೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir