فَلَمۡ
تَقۡتُلُوهُمۡ
وَلَٰكِنَّ
ٱللَّهَ
قَتَلَهُمۡۚ
وَمَا
رَمَيۡتَ
إِذۡ
رَمَيۡتَ
وَلَٰكِنَّ
ٱللَّهَ
رَمَىٰ
وَلِيُبۡلِيَ
ٱلۡمُؤۡمِنِينَ
مِنۡهُ
بَلَآءً
حَسَنًاۚ
إِنَّ
ٱللَّهَ
سَمِيعٌ
عَلِيمٞ
١٧
ನೀವು ಅವರನ್ನು ವಧಿಸಲಿಲ್ಲ. ನಿಜವಾಗಿ ಅವರನ್ನು ವಧಿಸಿದ್ದು ಅಲ್ಲಾಹು (ಓ ಪೈಗಂಬರರೇ,) ನೀವು ಎಸೆದಾಗ ನಿಜದಲ್ಲಿ ಎಸೆದದ್ದು ನೀವಲ್ಲ. ನಿಜವಾಗಿ ಅಲ್ಲಾಹನು ಎಸೆದನು1. ಇದು ಅಲ್ಲಾಹು ತನ್ನ ಕಡೆಯಿಂದ ಸತ್ಯವಿಶ್ವಾಸಿಗಳನ್ನು ಒಂದು ಅತ್ಯುತ್ತಮ ಪರೀಕ್ಷೆಯಿಂದ ಪರೀಕ್ಷಿಸಲಿಕ್ಕಾಗಿತ್ತು. ನಿಶ್ಚಯವಾಗಿಯೂ ಅಲ್ಲಾಹು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.