إِنَّمَا
ٱلۡمُؤۡمِنُونَ
ٱلَّذِينَ
إِذَا
ذُكِرَ
ٱللَّهُ
وَجِلَتۡ
قُلُوبُهُمۡ
وَإِذَا
تُلِيَتۡ
عَلَيۡهِمۡ
ءَايَٰتُهُۥ
زَادَتۡهُمۡ
إِيمَٰنٗا
وَعَلَىٰ
رَبِّهِمۡ
يَتَوَكَّلُونَ
٢
ನಿಜವಾಗಿಯೂ ಸತ್ಯವಿಶ್ವಾಸಿಗಳು ಯಾರೆಂದರೆ ಅಲ್ಲಾಹನ ಬಗ್ಗೆ ಪ್ರಸ್ತಾಪಿಸಲಾದರೆ ಅವರ ಹೃದಯ ನಡುಗುವುದು. ಅವರ ಮುಂದೆ ಅಲ್ಲಾಹನ ನಿದರ್ಶನಗಳನ್ನು ಓದಲ್ಪಟ್ಟಾಗ ಅದು ಅವರ ವಿಶ್ವಾಸವನ್ನು ವೃದ್ಧಿಗೊಳಿಸುವುದು ಮತ್ತು ಅವರು ತಮ್ಮ ಪ್ರಭುವಿನ ಮೇಲೆ ಭರವಸೆಯಿಡುವವರು1.