ٱلۡـَٰٔنَ
خَفَّفَ
ٱللَّهُ
عَنكُمۡ
وَعَلِمَ
أَنَّ
فِيكُمۡ
ضَعۡفٗاۚ
فَإِن
يَكُن
مِّنكُم
مِّاْئَةٞ
صَابِرَةٞ
يَغۡلِبُواْ
مِاْئَتَيۡنِۚ
وَإِن
يَكُن
مِّنكُمۡ
أَلۡفٞ
يَغۡلِبُوٓاْ
أَلۡفَيۡنِ
بِإِذۡنِ
ٱللَّهِۗ
وَٱللَّهُ
مَعَ
ٱلصَّٰبِرِينَ
٦٦
ಈಗ ಅಲ್ಲಾಹನು ನಿಮ್ಮ ಭಾರವನ್ನು ಹಗುರ ಗೊಳಿಸಿದನು. ನಿಮ್ಮ ದೌರ್ಬಲ್ಯವನ್ನೂ ಅರಿತನು. ಆದುದರಿಂದ ನಿಮ್ಮಲ್ಲಿ ನೂರು ಮಂದಿ ಸಹನಶೀಲರಿದ್ದರೆ ಅವರು ಇನ್ನೂರರ ಮೇಲೂ ಸಾವಿರ ಮಂದಿ ಇಂಥವರಿದ್ದರೆ ಎರಡು ಸಾವಿರದ ಮೇಲೂ ಅಲ್ಲಾಹನ ನೆರವಿನಿಂದ ವಿಜಯಿಗಳಾಗುವರು. ಅಲ್ಲಾಹು ಸಹನಶೀಲರ ಜೊತೆಗಿದ್ದಾನೆ1.