مَا
كَانَ
لِنَبِيٍّ
أَن
يَكُونَ
لَهُۥٓ
أَسۡرَىٰ
حَتَّىٰ
يُثۡخِنَ
فِي
ٱلۡأَرۡضِۚ
تُرِيدُونَ
عَرَضَ
ٱلدُّنۡيَا
وَٱللَّهُ
يُرِيدُ
ٱلۡأٓخِرَةَۗ
وَٱللَّهُ
عَزِيزٌ
حَكِيمٞ
٦٧
ಭೂಮಿಯಲ್ಲಿ ಪ್ರಾಬಲ್ಯ ಸಾಧಿಸುವವರೆಗೂ ತನ್ನ ಬಳಿ ಯುದ್ದ ಸೆರೆಯಾಳುಗಳಿರುವುದು ಓರ್ವ ಪ್ರವಾದಿಗೆ ಶೋಭಿಸುವುದಿಲ್ಲ. ನೀವು ಐಹಿಕ ಲಾಭಗಳನ್ನು ಬಯಸುತ್ತೀರಿ. ಅಲ್ಲಾಹನು ಪರಲೋಕವನ್ನು ಬಯಸುತ್ತಾನೆ. ಅಲ್ಲಾಹು ಮಹಾಪ್ರತಾಪಿಯೂ ಯುಕ್ತಿವಂತನೂ ಆಗಿರುತ್ತಾನೆ1.