وَإِن
يُرِيدُواْ
خِيَانَتَكَ
فَقَدۡ
خَانُواْ
ٱللَّهَ
مِن
قَبۡلُ
فَأَمۡكَنَ
مِنۡهُمۡۗ
وَٱللَّهُ
عَلِيمٌ
حَكِيمٌ
٧١
ಆದರೆ ನಿಮ್ಮನ್ನು ವಂಚಿಸುವ ಇರಾದೆ ಅವರಿಗಿದ್ದರೆ (ಚಿಂತೆ ಬೇಡ). ಅವರು ಇದಕ್ಕಿಂತ ಮುಂಚೆ ಅಲ್ಲಾಹನನ್ನು ವಂಚಿಸಿದ್ದಾರೆ. ಇದರ ಫಲವಾಗಿಯೇ ಅವರನ್ನು ನಿಮ್ಮ ವಶಕ್ಕೆ ಒಪ್ಪಿಸಿದನು. ಅಲ್ಲಾಹು ಸರ್ವಜ್ಞನೂ ಯುಕ್ತಿವಂತನೂ ಆಗಿರುತ್ತಾನೆ 1.