إِنَّ
ٱلَّذِينَ
ءَامَنُواْ
وَهَاجَرُواْ
وَجَٰهَدُواْ
بِأَمۡوَٰلِهِمۡ
وَأَنفُسِهِمۡ
فِي
سَبِيلِ
ٱللَّهِ
وَٱلَّذِينَ
ءَاوَواْ
وَّنَصَرُوٓاْ
أُوْلَٰٓئِكَ
بَعۡضُهُمۡ
أَوۡلِيَآءُ
بَعۡضٖۚ
وَٱلَّذِينَ
ءَامَنُواْ
وَلَمۡ
يُهَاجِرُواْ
مَا
لَكُم
مِّن
وَلَٰيَتِهِم
مِّن
شَيۡءٍ
حَتَّىٰ
يُهَاجِرُواْۚ
وَإِنِ
ٱسۡتَنصَرُوكُمۡ
فِي
ٱلدِّينِ
فَعَلَيۡكُمُ
ٱلنَّصۡرُ
إِلَّا
عَلَىٰ
قَوۡمِۭ
بَيۡنَكُمۡ
وَبَيۡنَهُم
مِّيثَٰقٞۗ
وَٱللَّهُ
بِمَا
تَعۡمَلُونَ
بَصِيرٞ
٧٢
ನಿಶ್ಚಯವಾಗಿಯೂ ಸತ್ಯವಿಶ್ವಾಸವಿಟ್ಟವರು, ವಲಸೆ (ಹಿಜ್ರ) ಮಾಡಿದವರು, ತಮ್ಮ ತನು-ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿದವರು ಮತ್ತು ಆಶ್ರಯ ನೀಡಿ ಸಹಾಯ ಮಾಡಿದವರು1 ಯಾರೋ—ನಿಶ್ಚಯವಾಗಿಯೂ ಅವರು ಪರಸ್ಪರ ಆಪ್ತಮಿತ್ರರಾಗಿದ್ದಾರೆ. ಆದರೆ ಸತ್ಯವಿಶ್ವಾಸಿಗಳಾಗಿದ್ದೂ ಸಹ ವಲಸೆ (ಹಿಜ್ರ) ಮಾಡದವರು ಯಾರೋ—ಅವರು ವಲಸೆ (ಹಿಜ್ರ) ಮಾಡುವ ತನಕ—ಅವರೊಡನೆ ನಿಮಗೆ ಯಾವುದೇ ಮೈತ್ರಿಯಿಲ್ಲ.2 ಆದರೆ ಅವರು ಧರ್ಮದ ವಿಷಯದಲ್ಲಿ ನಿಮ್ಮೊಡನೆ ಸಹಾಯ ಕೇಳಿದರೆ ಅವರಿಗೆ ಸಹಾಯ ಮಾಡುವುದು ನಿಮ್ಮ ಕರ್ತವ್ಯವಾಗಿದೆ. ಆದರೆ ಯಾರೊಡನೆ ನೀವು ಕರಾರಿನಲ್ಲಿದ್ದೀರೋ ಅವರಿಗೆ ವಿರುದ್ಧವಾಗಿ ನೀವು ಅವರಿಗೆ ಸಹಾಯ ಮಾಡಬಾರದು. ಅಲ್ಲಾಹು ನೀವು ಮಾಡುವುದನ್ನು ನೋಡುತ್ತಿದ್ದಾನೆ.
Read q-and-a.tafsir
Ibn Kathir (Abridged)
The Muhajirin and Al-Ansar are the Supporters of One Another
Here Allah mentions the types of believers, dividing them into the Muhajirin, who left their homes and estates, emigrating to give support to Allah and His Messenger to establish His religion. They gave up their wealth and themselves in thi
…The Muhajirin and Al-Ansar are the Supporters of One Another
Here Allah mentions the types of believers, dividing them into the Muhajirin, who left the
…