Sign in
Sign in
Sign in
Select Language

Al-'Ankabut 29:46 ۞ ولا تجادلوا اهل الكتاب الا بالتي هي احسن الا الذين ظلموا منهم وقولوا امنا بالذي انزل الينا وانزل اليكم والاهنا والاهكم واحد ونحن له مسلمون ٤٦

Page 402 · Juz 21

۞ وَلَا
تُجَٰدِلُوٓاْ
أَهۡلَ
ٱلۡكِتَٰبِ
إِلَّا
بِٱلَّتِي
هِيَ
أَحۡسَنُ
إِلَّا
ٱلَّذِينَ
ظَلَمُواْ
مِنۡهُمۡۖ
وَقُولُوٓاْ
ءَامَنَّا
بِٱلَّذِيٓ
أُنزِلَ
إِلَيۡنَا
وَأُنزِلَ
إِلَيۡكُمۡ
وَإِلَٰهُنَا
وَإِلَٰهُكُمۡ
وَٰحِدٞ
وَنَحۡنُ
لَهُۥ
مُسۡلِمُونَ
٤٦
ನೀವು ಗ್ರಂಥದವರೊಂದಿಗೆ ಅತ್ಯುತ್ತಮ ರೀತಿಯಲ್ಲೇ ವಿನಾ ಸಂವಾದ ಮಾಡಬೇಡಿ; ಅವರಲ್ಲಿರುವ ಅಕ್ರಮಿಗಳ ಹೊರತು. ಹೇಳಿರಿ: “ನಮಗೆ ಅವತೀರ್ಣವಾಗಿರುವುದರಲ್ಲಿ ಮತ್ತು ನಿಮಗೆ ಅವತೀರ್ಣವಾಗಿರುವುದರಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ. ನಮ್ಮ ದೇವನು ಮತ್ತು ನಿಮ್ಮ ದೇವನು ಒಬ್ಬನೇ. ನಾವು ಅವನಿಗೆ ಶರಣಾಗಿದ್ದೇವೆ.”
reading-goal:continue-reading

Read q-and-a.tafsir

Ibn Kathir (Abridged)

Arguing with the People of the Book

What is meant here is that anyone who wants to find out about religion from them should argue with them in a manner that is better, as this will be more effective. Allah says:

ادْعُ إِلِى سَبِيلِ رَبِّكَ بِالْحِكْمَةِ وَالْمَوْعِظَةِ الْحَسَنَةِ

(Invite to the way of

…

Arguing with the People of the Book

What is meant here is that anyone who wants to find out about religion from them should argue with them in a manner

…
View tafsirs

Read related-content

45. ನಿಮಗೆ ದೇವವಾಣಿಯ ಮೂಲಕ ನೀಡಲಾದ ಗ್ರಂಥವನ್ನು ಪಠಿಸಿರಿ ಮತ್ತು ನಮಾಝನ್ನು ಸಂಸ್ಥಾಪಿಸಿರಿ. ನಿಶ್ಚಯವಾಗಿಯೂ ನಮಾಝ್ ಅಶ್ಲೀಲ ಕೃತ್ಯಗಳಿಂದ ಮತ್ತು ದುಷ್ಕರ್ಮಗಳಿಂದ ತಡೆಯುತ್ತದೆ. ಅಲ್ಲಾಹನ ಸ್ಮರಣೆಯು ಅತಿಶ್ರೇಷ್ಠವಾಗಿದೆ. ನೀವು ಮಾಡುತ್ತಿರುವ ಕರ್ಮಗಳನ್ನು ಅಲ್ಲಾಹು ತಿಳಿಯುತ್ತಾನೆ. 46. ನೀವು ಗ್ರಂಥದವರೊಂದಿಗೆ ಅತ್ಯುತ್ತಮ ರೀತಿಯಲ್ಲೇ ವಿನಾ ಸಂವಾದ ಮಾಡಬೇಡಿ; ಅವರಲ್ಲಿರುವ ಅಕ್ರಮಿಗಳ ಹೊರತು. ಹೇಳಿರಿ: “ನಮಗೆ ಅವತೀರ್ಣವಾಗಿರುವುದರಲ್ಲಿ ಮತ್ತು ನಿಮಗೆ ಅವತೀರ್ಣವಾಗಿರುವುದರಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ. ನಮ್ಮ ದೇವನು ಮತ್ತು ನಿಮ್ಮ ದೇವನು ಒಬ್ಬನೇ. ನಾವು ಅವನಿಗೆ ಶರಣಾಗಿದ್ದೇವೆ.” 47. ಈ ರೀತಿ ನಾವು ನಿಮಗೆ ನಮ್ಮ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ನಾವು (ಇದಕ್ಕೆ ಮೊದಲು) ಯಾರಿಗೆ ಗ್ರಂಥವನ್ನು ನೀಡಿದ್ದೇವೋ ಅವರು ಇದರಲ್ಲಿ ವಿಶ್ವಾಸವಿಡುತ್ತಾರೆ. ಇವರಲ್ಲೂ (ಮಕ್ಕಾ ನಿವಾಸಿಗಳಲ್ಲೂ) ಕೂಡ ಕೆಲವರು ಅದರಲ್ಲಿ ವಿಶ್ವಾಸವಿಡುತ್ತಾರೆ. ಸತ್ಯನಿಷೇಧಿಗಳ ಹೊರತು ಇನ್ನಾರೂ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವುದಿಲ್ಲ. 48. (ಪ್ರವಾದಿಯವರೇ) ಇದಕ್ಕೆ ಮೊದಲು ನೀವು ಯಾವುದೇ ಗ್ರಂಥವನ್ನು ಪಠಿಸಿರಲಿಲ್ಲ. ನಿಮ್ಮ ಬಲಗೈಯಿಂದ ಅದನ್ನು ಬರೆಯಲೂ ಇಲ್ಲ. ಹಾಗಿರುತ್ತಿದ್ದರೆ ಈ ಸತ್ಯನಿಷೇಧಿಗಳಿಗೆ ಸಂಶಯಪಡಬಹುದಾಗಿತ್ತು. 49. ಬದಲಿಗೆ, ಇದು (ಕುರ್‌ಆನ್) ಜ್ಞಾನ ನೀಡಲಾದವರ ಹೃದಯಗಳಲ್ಲಿ ಭದ್ರವಾಗಿ ನೆಲೆಯೂರಿರುವ ಸ್ಪಷ್ಟ ವಚನಗಳಾಗಿವೆ. ಅಕ್ರಮಿಗಳ ಹೊರತು ಇನ್ನಾರೂ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವುದಿಲ್ಲ. 50. ಸತ್ಯನಿಷೇಧಿಗಳು ಹೇಳುತ್ತಾರೆ: “ಇವನಿಗೆ (ಪ್ರವಾದಿಗೆ) ಇವನ ಪರಿಪಾಲಕನಿಂದ (ಅಲ್ಲಾಹನಿಂದ) ದೃಷ್ಟಾಂತಗಳನ್ನು (ಪವಾಡಗಳನ್ನು) ಏಕೆ ಇಳಿಸಿಕೊಡಲಾಗುವುದಿಲ್ಲ?” ಹೇಳಿರಿ: “ದೃಷ್ಟಾಂತಗಳೆಲ್ಲವೂ ಅಲ್ಲಾಹನ ಬಳಿಯಿವೆ. ನಾನೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರ ಮಾತ್ರ.” 51. ನಾವು ನಿಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ ಎಂಬುದು ಅವರಿಗೆ (ದೃಷ್ಟಾಂತವಾಗಿ) ಸಾಕಾಗುವುದಿಲ್ಲವೇ? ಅದನ್ನು ಅವರಿಗೆ ಓದಿಕೊಡಲಾಗುತ್ತಿದೆ. ನಿಶ್ಚಯವಾಗಿಯೂ ಅದರಲ್ಲಿ ಸತ್ಯವಿಶ್ವಾಸಿಗಳಾದ ಜನರಿಗೆ ದಯೆ ಮತ್ತು ಉಪದೇಶವಿದೆ.

- Kannada Translation - Hamza Butur

reading-goal:continue-reading

Notes and Reflections

reflection-not-available

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute