Log masuk
Log masuk
Log masuk
Pilih Bahasa

Al-'Ankabuut 29:52 قل كفى بالله بيني وبينكم شهيدا يعلم ما في السماوات والارض والذين امنوا بالباطل وكفروا بالله اولايك هم الخاسرون ٥٢

Halaman 402 · Juz 21

قُلۡ
كَفَىٰ
بِٱللَّهِ
بَيۡنِي
وَبَيۡنَكُمۡ
شَهِيدٗاۖ
يَعۡلَمُ
مَا
فِي
ٱلسَّمَٰوَٰتِ
وَٱلۡأَرۡضِۗ
وَٱلَّذِينَ
ءَامَنُواْ
بِٱلۡبَٰطِلِ
وَكَفَرُواْ
بِٱللَّهِ
أُوْلَٰٓئِكَ
هُمُ
ٱلۡخَٰسِرُونَ
٥٢
ಹೇಳಿರಿ: “ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹು ಸಾಕು. ಅವನು ಭೂಮ್ಯಾಕಾಶಗಳಲ್ಲಿರುವ ಎಲ್ಲವನ್ನೂ ತಿಳಿಯುತ್ತಾನೆ. ಮಿಥ್ಯದಲ್ಲಿ ವಿಶ್ವಾಸವಿಡುವವರು ಮತ್ತು ಅಲ್ಲಾಹನನ್ನು ನಿಷೇಧಿಸುವವರು ಯಾರೋ ಅವರೇ ನಷ್ಟ ಹೊಂದಿದವರು.”
reading-goal:continue-reading

Baca q-and-a.tafsir

Ibn Kathir (Abridged)

The Idolators' demand for Signs, and the Response

Allah tells us how the idolators stubbornly demanded signs, meaning that they wanted signs to show them that Muhammad was indeed the Messenger of Allah ﷺ, just as Salih was given the sign of the she-camel. Allah says:

قُلْ

(Say) -- `O Muhammad' --

إِنَّم

…

The Idolators' demand for Signs, and the Response

Allah tells us how the idolators stubbornly demanded signs, meaning that they wanted signs to show th

…
Lihat tafsirs

Baca related-content

52. ಹೇಳಿರಿ: “ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹು ಸಾಕು. ಅವನು ಭೂಮ್ಯಾಕಾಶಗಳಲ್ಲಿರುವ ಎಲ್ಲವನ್ನೂ ತಿಳಿಯುತ್ತಾನೆ. ಮಿಥ್ಯದಲ್ಲಿ ವಿಶ್ವಾಸವಿಡುವವರು ಮತ್ತು ಅಲ್ಲಾಹನನ್ನು ನಿಷೇಧಿಸುವವರು ಯಾರೋ ಅವರೇ ನಷ್ಟ ಹೊಂದಿದವರು.” 53. ಅವರು ನಿಮ್ಮೊಡನೆ ಶಿಕ್ಷೆಗಾಗಿ ತ್ವರೆ ಮಾಡುತ್ತಾರೆ. ಒಂದು ನಿಶ್ಚಿತ ಅವಧಿಯು ಇಲ್ಲದಿರುತ್ತಿದ್ದರೆ ಶಿಕ್ಷೆಯು ಈಗಾಗಲೇ ಅವರ ಬಳಿಗೆ ಬಂದಿರುತ್ತಿತ್ತು. ಅದು ಅವರ ಬಳಿಗೆ ಹಠಾತ್ತನೆ ಬರುತ್ತದೆ. ಆಗ ಅವರು ಅದನ್ನು ನಿರೀಕ್ಷಿಸಿಯೇ ಇರುವುದಿಲ್ಲ. 54. ಅವರು ನಿಮ್ಮೊಡನೆ ಶಿಕ್ಷೆಗಾಗಿ ತ್ವರೆ ಮಾಡುತ್ತಾರೆ. ನಿಶ್ಚಯವಾಗಿಯೂ ನರಕವು ಸತ್ಯನಿಷೇಧಿಗಳನ್ನು ಆವರಿಸಿಕೊಂಡಿದೆ. 55. ಶಿಕ್ಷೆಯು ಅವರನ್ನು ಮೇಲ್ಭಾಗದಿಂದ ಮತ್ತು ಅವರ ಕಾಲುಗಳ ತಳಭಾಗದಿಂದ ಆವರಿಸಿಕೊಳ್ಳುವ ದಿನ! ಅಲ್ಲಾಹು ಹೇಳುವನು: “ನೀವು ಮಾಡಿದ ಕರ್ಮಗಳ ರುಚಿಯನ್ನು ನೋಡಿರಿ.” 56. ನನ್ನ ಸತ್ಯವಿಶ್ವಾಸಿ ದಾಸರೇ! ನನ್ನ ಭೂಮಿ ವಿಶಾಲವಾಗಿದೆ. ಆದ್ದರಿಂದ ನೀವು ನನ್ನನ್ನು ಮಾತ್ರ ಆರಾಧಿಸಿರಿ. 57. ಪ್ರತಿಯೊಂದು ಆತ್ಮವೂ ಮರಣದ ರುಚಿಯನ್ನು ನೋಡಲಿದೆ. ನಂತರ ನಿಮ್ಮನ್ನು ನಮ್ಮ ಬಳಿಗೇ ಮರಳಿಸಲಾಗುವುದು. 58. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ನಾವು ಸ್ವರ್ಗದಲ್ಲಿ, ತಳಭಾಗದಿಂದ ನದಿಗಳು ಹರಿಯುವ ಉನ್ನತ ಮಹಲುಗಳಲ್ಲಿ ವಾಸ್ತವ್ಯವನ್ನು ಮಾಡಿಕೊಡುವೆವು. ಅದರಲ್ಲಿ ಅವರು ಶಾಶ್ವತವಾಗಿ ವಾಸಿಸುವರು. ಕರ್ಮವೆಸಗುವವರಿಗೆ ದೊರೆಯುವ ಪ್ರತಿಫಲವು ಎಷ್ಟು ಉತ್ತಮವಾಗಿದೆ! 59. ಅವರು ಯಾರೆಂದರೆ, ತಾಳ್ಮೆಯಿಂದ ಜೀವಿಸುವವರು ಮತ್ತು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡುವವರು. 60. ಎಷ್ಟೋ ಜೀವಿಗಳಿವೆ. ಅವು ಅವುಗಳ ಆಹಾರವನ್ನು ಹೊತ್ತುಕೊಂಡು ಸಾಗುವುದಿಲ್ಲ. ಅವುಗಳಿಗೂ ನಿಮಗೂ ಅಲ್ಲಾಹು ಆಹಾರವನ್ನು ನೀಡುತ್ತಾನೆ. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. 61. “ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಯಾರು? ಸೂರ್ಯ-ಚಂದ್ರರನ್ನು ಅಧೀನಗೊಳಿಸಿದ್ದು ಯಾರು?” ಎಂದು ನೀವೇನಾದರೂ ಅವರೊಡನೆ (ಸತ್ಯನಿಷೇಧಿಗಳೊಡನೆ) ಕೇಳಿದರೆ ಅವರು ಖಂಡಿತ “ಅಲ್ಲಾಹು” ಎಂದೇ ಉತ್ತರಿಸುತ್ತಾರೆ. ಹಾಗಿದ್ದೂ ಅವರನ್ನು (ಸತ್ಯದಿಂದ) ತಪ್ಪಿಸಲಾಗುತ್ತಿರುವುದು ಹೇಗೆ? 62. ಅಲ್ಲಾಹು ಅವನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಅದನ್ನು ಇಕ್ಕಟ್ಟುಗೊಳಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳನ್ನು ತಿಳಿದವನಾಗಿದ್ದಾನೆ. 63. “ಆಕಾಶದಿಂದ ಮಳೆಯನ್ನು ಸುರಿಸಿ ಅದರ ಮೂಲಕ ನಿರ್ಜೀವ ಭೂಮಿಗೆ ಜೀವ ನೀಡುವುದು ಯಾರು?” ಎಂದು ನೀವು ಅವರೊಡನೆ ಕೇಳಿದರೆ ಅವರು ಖಂಡಿತ “ಅಲ್ಲಾಹು” ಎಂದೇ ಉತ್ತರಿಸುತ್ತಾರೆ. ಹೇಳಿರಿ: “ಅಲ್ಲಾಹನಿಗೆ ಸರ್ವಸ್ತುತಿ. ಆದರೆ ಅವರಲ್ಲಿ ಹೆಚ್ಚಿನವರು ಅರ್ಥಮಾಡಿಕೊಳ್ಳುವುದಿಲ್ಲ.”

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan