ثُمَّ
بَعَثۡنَا
مِنۢ
بَعۡدِهِم
مُّوسَىٰ
بِـَٔايَٰتِنَآ
إِلَىٰ
فِرۡعَوۡنَ
وَمَلَإِيْهِۦ
فَظَلَمُواْ
بِهَاۖ
فَٱنظُرۡ
كَيۡفَ
كَانَ
عَٰقِبَةُ
ٱلۡمُفۡسِدِينَ
١٠٣
ಬಳಿಕ ಆ ಜನಾಂಗಗಳ ತರುವಾಯ ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳ ಸಹಿತ ಫಿರ್ಔನ್1 ಮತ್ತು ಅವರ ಜನಾಂಗದ ಸರದಾರರ ಬಳಿಗೆ ಕಳುಹಿಸಿದೆವು. ಆದರೆ ಅವರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದರು. ಆ ಕೆಡುಕರ ಪರಿಣಾಮವೇನಾಯಿತೆಂದು ನೋಡಿರಿ.