حَقِيقٌ
عَلَىٰٓ
أَن
لَّآ
أَقُولَ
عَلَى
ٱللَّهِ
إِلَّا
ٱلۡحَقَّۚ
قَدۡ
جِئۡتُكُم
بِبَيِّنَةٖ
مِّن
رَّبِّكُمۡ
فَأَرۡسِلۡ
مَعِيَ
بَنِيٓ
إِسۡرَٰٓءِيلَ
١٠٥
ಅಲ್ಲಾಹನ ನಾಮವೆತ್ತಿ ಸತ್ಯದ ಹೊರತು ಇನ್ನೇನನ್ನೂ ಹೇಳದಿರುವುದೇ ಸಮಂಜಸ ವಾಗಿರುವುದು. ನಾನು ನಿಮ್ಮ ಬಳಿಗೆ ನನ್ನ ಪ್ರಭುವಿನ ಕಡೆಯಿಂದ ಸುವ್ಯಕ್ತ ಪ್ರಮಾಣ ದೊಂದಿಗೆ ಬಂದಿರುತ್ತೇನೆ. ಆದುದರಿಂದ ನೀನು ಬನೂ ಇಸ್ರಾಈಲರನ್ನು ನನ್ನ ಸಂಗಡ ಕಳುಹಿಸಿ ಕೊಡು 1.