প্রবেশ কর
প্রবেশ কর
প্রবেশ কর
ভাষা নির্বাচন কর

Al-A'raf 7:112 ياتوك بكل ساحر عليم ١١٢

পাতা ১৪৮ · জুজ ৯

یَاْتُوْكَ
بِكُلِّ
سٰحِرٍ
عَلِیْمٍ
۟
ಅಗಾಧ ಜ್ಞಾನವಿರುವ ಎಲ್ಲಾ ಮಾಟಗಾರರನ್ನು ಅವರು ಕರೆದುಕೊಂಡು ಬರಲಿ.”
আরও পড়ুন

তাফসীর পড়ুন

Tafsir Ahsanul Bayaan

যেন তারা আপনার নিকট প্রতিটি সুদক্ষ যাদুকর উপস্থিত করে।’ ([১])

([১]) মূসা (আঃ)-এর সময়কালে যাদুর প্রচলন ছিল অত্যন্ত বেশি। সেই কারণে মূসা (আঃ)-এর পেশকৃত মু'জিযাকেও তারা যাদু ভাবল ও যাদু দ্বারা তার মুকাবিলা করার পরিকল্পনা করল। যেমন অন্যত্র বলা হয়েছে যে, ফিরআউন ও তার প্রধানেরা বলল, 'হে মূসা তুমি কি আমাদের

…

যেন তারা আপনার নিকট প্রতিটি সুদক্ষ যাদুকর উপস্থিত করে।’ ([১])

([১]) মূসা (আঃ)-এর সময়কালে যাদুর প্রচলন ছিল অত্যন্ত বেশি। সেই কারণে মূসা (আঃ)-এর পেশকৃত ম

…
দেখুন তাফসির

প্রাসঙ্গিকভাবে পড়ুন

১০৯. ಫರೋಹನ ಜನರಲ್ಲಿದ್ದ ಮುಖಂಡರು ಹೇಳಿದರು: “ನಿಜಕ್ಕೂ ಇವನೊಬ್ಬ ಅಗಾಧ ಜ್ಞಾನವಿರುವ ಮಾಟಗಾರನಾಗಿದ್ದಾನೆ. ১১০. ನಿಮ್ಮನ್ನು ನಿಮ್ಮ ಊರಿನಿಂದ ಓಡಿಸುವುದು ಇವನ ಉದ್ದೇಶವಾಗಿದೆ. ಆದ್ದರಿಂದ ನೀವೇನು ಆದೇಶ ನೀಡುವಿರಿ?” ১১১. ಅವರು (ಮುಖಂಡರು ಪರಸ್ಪರ ಸಮಾಲೋಚನೆ ಮಾಡಿ) ಹೇಳಿದರು: “ಇವನ ಮತ್ತು ಇವನ ಸಹೋದರನ ವಿಷಯವನ್ನು (ಸ್ವಲ್ಪ ಕಾಲ) ಮುಂದೂಡಿರಿ ಮತ್ತು (ಮಾಟಗಾರರನ್ನು) ಒಟ್ಟು ಸೇರಿಸಲು ನಗರಗಳಿಗೆ ಆಳುಗಳನ್ನು ಕಳುಹಿಸಿರಿ. ১১২. ಅಗಾಧ ಜ್ಞಾನವಿರುವ ಎಲ್ಲಾ ಮಾಟಗಾರರನ್ನು ಅವರು ಕರೆದುಕೊಂಡು ಬರಲಿ.” ১১৩. ಮಾಟಗಾರರು ಫರೋಹನ ಬಳಿಗೆ ಬಂದು ಕೇಳಿದರು: “ನಾವು ವಿಜೇತರಾದರೆ ನಿಶ್ಚಯವಾಗಿಯೂ ನಮಗೆ ಪ್ರತಿಫಲವಿದೆಯಲ್ಲವೇ?” ১১৪. ಫರೋಹ ಹೇಳಿದನು: “ಹೌದು, ನಿಶ್ಚಯವಾಗಿಯೂ ನೀವು ನನ್ನ ಆಪ್ತರಲ್ಲಿ ಸೇರುವಿರಿ.” ১১৫. ಮಾಟಗಾರರು ಹೇಳಿದರು: “ಓ ಮೂಸಾ! ಒಂದೋ ನೀವು (ಕೋಲನ್ನು) ಎಸೆಯಿರಿ. ಅಥವಾ ನಾವೇ (ಮೊದಲು) ಎಸೆಯುತ್ತೇವೆ.” ১১৬. ಮೂಸಾ ಹೇಳಿದರು: “ನೀವೇ ಎಸೆಯಿರಿ.” ಅವರು (ಕೋಲುಗಳನ್ನು) ಎಸೆದಾಗ ಅವರು ಜನರ ಕಣ್ಣುಗಳಿಗೆ ಮಾಟ ಮಾಡಿ ಅವರನ್ನು ಭಯಭೀತಗೊಳಿಸಿದರು. ಅವರು ಬಹುದೊಡ್ಡ ಮಾಟಗಾರಿಕೆಯನ್ನು ಪ್ರದರ್ಶಿಸಿದ್ದರು. ১১৭. “ತಮ್ಮ ಕೋಲನ್ನು ಎಸೆಯಿರಿ” ಎಂದು ನಾವು ಮೂಸಾರಿಗೆ ದೇವವಾಣಿ ನೀಡಿದೆವು. ಆಗ ಅಗೋ ಅವರು ಕೃತಕವಾಗಿ ನಿರ್ಮಿಸಿದ (ಸರ್ಪಗಳನ್ನು) ಅದು ನುಂಗತೊಡಗಿತು. ১১৮. ಸತ್ಯವು ಸಾಬೀತಾಯಿತು ಮತ್ತು ಅವರು ಮಾಡುತ್ತಿದ್ದ ಕೆಲಸಗಳೆಲ್ಲವೂ ನಿಷ್ಫಲವಾದವು. ১১৯. ಅವರು ಅಲ್ಲಿಯೇ ಸೋತು ದಯನೀಯ ಸ್ಥಿತಿಯಲ್ಲಿ ಮರಳಿದರು. ১২০. ಮಾಟಗಾರರು (ಅಲ್ಲಾಹನಿಗೆ) ಸಾಷ್ಟಾಂಗ ಮಾಡಿದರು. ১২১. ಅವರು ಹೇಳಿದರು: “ನಾವು ಸರ್ವಲೋಕಗಳ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಟ್ಟಿದ್ದೇವೆ. ১২২. ಮೂಸಾ ಮತ್ತು ಹಾರೂನರ ಪರಿಪಾಲಕನಲ್ಲಿ.” ১২৩. ಫರೋಹ ಹೇಳಿದನು: “ನಾನು ಅಪ್ಪಣೆ ಕೊಡುವ ಮೊದಲೇ ನೀವು ವಿಶ್ವಾಸವಿಟ್ಟಿರಾ? ನಿಶ್ಚಯವಾಗಿಯೂ ಇದು ನೀವು ನಗರದ ನಿವಾಸಿಗಳನ್ನು ಅಲ್ಲಿಂದ ಓಡಿಸಲು ಮಾಡಿದ ಪಿತೂರಿಯಾಗಿದೆ. ಸದ್ಯವೇ ನೀವು ತಿಳಿಯುವಿರಿ. ১২৪. ಖಂಡಿತವಾಗಿಯೂ ನಾನು ನಿಮ್ಮ ಕೈಗಳನ್ನು ಮತ್ತು ಕಾಲುಗಳನ್ನು ವಿರುದ್ಧ ದಿಕ್ಕಿನಿಂದ ಕತ್ತರಿಸಿ, ನಂತರ ನಿಮ್ಮೆಲ್ಲರನ್ನೂ ಶಿಲುಬೆಗೇರಿಸುವೆನು.” ১২৫. ಮಾಟಗಾರರು ಹೇಳಿದರು: “ನಿಶ್ಚಯವಾಗಿಯೂ ನಾವು ನಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳುವೆವು. ১২৬. ನಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಾಂತಗಳು ನಮ್ಮ ಬಳಿಗೆ ಬಂದಾಗ ನಾವು ಅದರಲ್ಲಿ ವಿಶ್ವಾಸವಿಟ್ಟೆವು ಎಂಬುದರ ಹೊರತು ಬೇರೆ ಯಾವ ಅಪರಾಧಕ್ಕಾಗಿ ನೀವು ನಮ್ಮ ಮೇಲೆ ಸಿಟ್ಟಾಗಿದ್ದೀರಿ? ಓ ನಮ್ಮ ಪರಿಪಾಲಕನೇ! ನಮಗೆ ಸಹನಾಶಕ್ತಿಯನ್ನು ಸುರಿಸಿಕೊಡು ಮತ್ತು ಮುಸಲ್ಮಾನರಾಗಿರುವ ಸ್ಥಿತಿಯಲ್ಲಿ ನಮ್ಮನ್ನು ಮೃತಪಡಿಸು.”

- Kannada Translation - Hamza Butur

আরও পড়ুন

নোট এবং প্রতিফলন

এই পদটি সম্পর্কে আপনার কোনো টীকা বা ভাবনা নেই।

Notes placeholders

কুরআনের সাথে সংযুক্ত থাকুন ❤️

নিজেকে নতুন করে শুরু করতে, আত্ম-বিশ্লেষণ করতে এবং কুরআনের সাথে সংযুক্ত থাকতে কিছু সংক্ষিপ্ত ও অর্থপূর্ণ অনুস্মারক।

কুরআন পড়ুন, শুনুন, অনুসন্ধান করুন এবং চিন্তা করুন

Quran.com হল একটি বিশ্বস্ত প্ল্যাটফর্ম যা বিশ্বব্যাপী লক্ষ লক্ষ মানুষ বিভিন্ন ভাষায় কুরআন পড়তে, অনুসন্ধান করতে, শুনতে এবং তার উপর চিন্তাভাবনা করার জন্য ব্যবহার করে। এটি অনুবাদ, তাফসির, তেলাওয়াত, শব্দে শব্দ অনুবাদ এবং গভীর অধ্যয়নের জন্য সরঞ্জাম সরবরাহ করে, যা সকলের কাছে কুরআনকে সহজলভ্য করে তোলে।

সাদাকাহ জারিয়াহ হিসেবে, Quran.com মানুষকে কুরআনের সাথে গভীরভাবে সংযুক্ত হতে সাহায্য করার জন্য নিবেদিতপ্রাণ। Quran.Foundation দ্বারা সমর্থিত, একটি 501(c)(3) অলাভজনক সংস্থা, Quran.com সকলের জন্য একটি বিনামূল্যের এবং মূল্যবান সম্পদ হিসেবে বেড়ে চলেছে, আলহামদুলিল্লাহ.

নেভিগেট করুন
বাড়ি
কোরআন রেডিও
আবৃত্তিকারী
আমাদের সম্পর্কে
বিকাশকারীরা
পণ্য আপডেট
প্রতিক্রিয়া
সাহায্য
দান করুন
আমাদের প্রকল্পগুলি
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Quran.Foundation এর মালিকানাধীন, পরিচালিত, অথবা স্পন্সরকৃত অলাভজনক প্রকল্প।
জনপ্রিয় লিঙ্ক
কুরআন থেকে দোয়া
দিনের কুরআনের আয়াত
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
সাইটম্যাপগোপনীয়তাশর্তাবলী
© ২০২৬ Quran.com. সমস্ত অধিকার সংরক্ষিত
অবদান রাখুন