وَمَا
تَنقِمُ
مِنَّآ
إِلَّآ
أَنۡ
ءَامَنَّا
بِـَٔايَٰتِ
رَبِّنَا
لَمَّا
جَآءَتۡنَاۚ
رَبَّنَآ
أَفۡرِغۡ
عَلَيۡنَا
صَبۡرٗا
وَتَوَفَّنَا
مُسۡلِمِينَ
١٢٦
ನಮ್ಮ ಪ್ರಭುವಿನ ದೃಷ್ಟಾಂತಗಳು ನಮಗೆ ಬಂದಾಗ ನಾವು ಅವುಗಳ ಮೇಲೆ ವಿಶ್ವಾಸವಿರಿ ಸಿದೆವೆಂಬ ಕಾರಣಕ್ಕಾಗಿಯೇ ವಿನಾ ನೀನು ನಮ್ಮನ್ನು ಶಿಕ್ಷಿಸುತ್ತಿಲ್ಲ. ಓ ನಮ್ಮ ಪ್ರಭೂ, ನಮಗೆ ಸಹನೆಯನ್ನು ಸುರಿಸಿಕೊಡು. ಮುಸ್ಲಿ ಮರಾಗಿರುವ ಸ್ಥಿತಿಯಲ್ಲಿ ನೀನು ನಮ್ಮನ್ನು ಮರಣಗೊಳಿಸು’ 1.