Se connecter
Se connecter
Se connecter
Sélectionner la langue

Al-A'raf 7:136 فانتقمنا منهم فاغرقناهم في اليم بانهم كذبوا باياتنا وكانوا عنها غافلين ١٣٦

Page 166 · Juz 9

فَٱنتَقَمۡنَا
مِنۡهُمۡ
فَأَغۡرَقۡنَٰهُمۡ
فِي
ٱلۡيَمِّ
بِأَنَّهُمۡ
كَذَّبُواْ
بِـَٔايَٰتِنَا
وَكَانُواْ
عَنۡهَا
غَٰفِلِينَ
١٣٦
ಆದ್ದರಿಂದ ನಾವು ಅವರಿಂದ ಪ್ರತೀಕಾರ ಪಡೆದೆವು ಮತ್ತು ಅವರನ್ನು ಸಮುದ್ರದಲ್ಲಿ ಮುಳುಗಿಸಿ ಬಿಟ್ಟೆವು. ಏಕೆಂದರೆ, ಅವರು ನಮ್ಮ ವಚನಗಳನ್ನು ನಿಷೇಧಿಸಿದ್ದರು ಮತ್ತು ಅವುಗಳ ಬಗ್ಗೆ ನಿರ್ಲಕ್ಷ್ಯರಾಗಿದ್ದರು.
reading-goal:continue-reading

Lire q-and-a.tafsir

Ibn Kathir (Abridged)

The People of Fir`awn drown in the Sea; the Children of Israel inherit the Holy Land

Allah states that when the people of Fir`awn rebelled and transgressed, even though He inflicted them with consecutive signs, one after another, He took retribution from them by drowning them in the sea that Musa par

…

The People of Fir`awn drown in the Sea; the Children of Israel inherit the Holy Land

Allah states that when the people of Fir`awn rebelled and transgre

…
Vue tafsirs

Lire related-content

130. ಫರೋಹನ ಜನರನ್ನು ನಾವು ಬರಗಾಲ ಮತ್ತು ಬೆಳೆಗಳ ಅಭಾವದಿಂದ ಹಿಡಿದೆವು. ಅವರು ಜಾಗೃತರಾಗುವುದಕ್ಕಾಗಿ. 131. ಅವರಿಗೆ ಒಳಿತುಂಟಾದರೆ, “ಇದು ನಮ್ಮ ಸಿಗಬೇಕಾದ ಹಕ್ಕು” ಎಂದು ಅವರು ಹೇಳುತ್ತಾರೆ. ಅವರಿಗೆ ಕೆಡುಕು ಬಾಧಿಸಿದರೆ ಮೂಸಾ ಮತ್ತು ಅವರ ಅನುಯಾಯಿಗಳನ್ನು ಅಪಶಕುನವಾಗಿ ಕಾಣುತ್ತಾರೆ. ತಿಳಿಯಿರಿ! ಅವರ ಶಕುನವು ಅಲ್ಲಾಹನ ಬಳಿಯಲ್ಲಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. 132. ಅವರು ಹೇಳಿದರು: “ನೀನು ನಮ್ಮನ್ನು ಮೋಡಿ ಮಾಡಲು ಯಾವುದೇ ದೃಷ್ಟಾಂತವನ್ನು ತಂದರೂ ನಾವು ನಿನ್ನಲ್ಲಿ ವಿಶ್ವಾಸವಿಡುವುದಿಲ್ಲ.” 133. ಆಗ ನಾವು ಅವರ ವಿರುದ್ಧ ಪ್ರವಾಹ, ಮಿಡತೆ, ಹೇನು, ಕಪ್ಪೆಗಳು ಮತ್ತು ರಕ್ತವನ್ನು ಸ್ಪಷ್ಟ ದೃಷ್ಟಾಂತಗಳಾಗಿ ಕಳುಹಿಸಿದೆವು. ಆದರೆ ಅವರು ಅಹಂಕಾರದಿಂದ ವರ್ತಿಸಿದರು. ಅವರು ಅಪರಾಧವೆಸಗಿದ ಜನರಾಗಿದ್ದರು. 134. ಶಿಕ್ಷೆಯು ಅವರ ಮೇಲೆರಗಿದಾಗ ಅವರು ಹೇಳಿದರು: “ಓ ಮೂಸಾ! ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ನೀಡಿದ ಭರವಸೆಯಂತೆ ನೀವು ಅವನನ್ನು ಕರೆದು ಪ್ರಾರ್ಥಿಸಿರಿ. ನೀವು ಈ ಶಿಕ್ಷೆಯನ್ನು ನಮ್ಮಿಂದ ನಿವಾರಿಸಿದರೆ ನಾವು ಖಂಡಿತ ವಿಶ್ವಾಸವಿಡುವೆವು ಮತ್ತು ಇಸ್ರಾಯೇಲ್ ಮಕ್ಕಳನ್ನು ಖಂಡಿತ ನಿಮ್ಮ ಜೊತೆಗೆ ಕಳುಹಿಸಿಕೊಡುವೆವು.” 135. ಆದರೆ ಅವರು ತಲುಪಬೇಕಾದ ಒಂದು ಅವಧಿಯ ತನಕ ನಾವು ಅವರಿಂದ ಶಿಕ್ಷೆಯನ್ನು ನಿವಾರಿಸಿದಾಗ, ಅಗೋ ಅವರು ಮಾತು ತಪ್ಪುತ್ತಿದ್ದಾರೆ. 136. ಆದ್ದರಿಂದ ನಾವು ಅವರಿಂದ ಪ್ರತೀಕಾರ ಪಡೆದೆವು ಮತ್ತು ಅವರನ್ನು ಸಮುದ್ರದಲ್ಲಿ ಮುಳುಗಿಸಿ ಬಿಟ್ಟೆವು. ಏಕೆಂದರೆ, ಅವರು ನಮ್ಮ ವಚನಗಳನ್ನು ನಿಷೇಧಿಸಿದ್ದರು ಮತ್ತು ಅವುಗಳ ಬಗ್ಗೆ ನಿರ್ಲಕ್ಷ್ಯರಾಗಿದ್ದರು. 137. ದಬ್ಬಾಳಿಕೆಗೆ ಗುರಿಯಾದ ಜನರನ್ನು (ಇಸ್ರಾಯೇಲ್ ಮಕ್ಕಳನ್ನು) ನಾವು ಸಮೃದ್ಧಗೊಳಿಸಿದ ಭೂಮಿಯ ಪೂರ್ವ ಮತ್ತು ಪಶ್ಚಿಮ ಭಾಗಗಳ ಉತ್ತರಾಧಿಕಾರಿಗಳಾಗಿ ಮಾಡಿದೆವು. ಇಸ್ರಾಯೇಲ್ ಮಕ್ಕಳು ತಾಳ್ಮೆ ತೋರಿದ ಕಾರಣ ಅವರಿಗೆ ಸಂಬಂಧಿಸಿದ ನಿಮ್ಮ ಪರಿಪಾಲಕನ (ಅಲ್ಲಾಹನ) ಉತ್ತಮ ವಚನವು ನೆರವೇರಿತು. ಫರೋಹ ಮತ್ತು ಅವನ ಜನರು ನಿರ್ಮಿಸಿದ್ದನ್ನು ಮತ್ತು ಅವರು ಎತ್ತರಿಸಿ ಕಟ್ಟಿದ್ದನ್ನು ನಾವು ನಾಶ ಮಾಡಿದೆವು.

- Kannada Translation - Hamza Butur

reading-goal:continue-reading

Notes et Réflexions

reflection-not-available

Notes placeholders

Restez connecté(e) avec le Coran ❤️

De courts rappels significatifs pour se recentrer, méditer et rester connecté(e) au Coran.

Lire, Écouter, Rechercher et Méditer sur le Coran

Quran.com est une plateforme fiable utilisée par des millions de personnes dans le monde pour lire, rechercher, écouter et méditer sur le Coran en plusieurs langues. Elle propose des traductions, des tafsirs, des récitations, des traductions mot à mot et des outils pour une étude plus approfondie, rendant le Coran accessible à tous.

En tant que Sadaqah Jariyah, Quran.com se consacre à aider les gens à se connecter profondément au Coran. Soutenu par Quran.Foundation , une organisation à but non lucratif 501(c)(3), Quran.com continue de se développer en tant que ressource gratuite et précieuse pour tous, Alhamdulillah.

Naviguer
Accueil
Quran Radio
Récitateurs
À propos de nous
Développeurs
Mises à jour du produit
Avis
Aider
Faire un don
Nos projets
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projets à but non lucratif détenus, gérés ou sponsorisés par Quran.Foundation
Liens populaires
Douas du Coran
Verset du Coran du jour
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Plan du site (sitemap)ConfidentialitéTermes et conditions
© 2026 Quran.com. Tous droits réservés
Contribuer