فَٱنتَقَمۡنَا
مِنۡهُمۡ
فَأَغۡرَقۡنَٰهُمۡ
فِي
ٱلۡيَمِّ
بِأَنَّهُمۡ
كَذَّبُواْ
بِـَٔايَٰتِنَا
وَكَانُواْ
عَنۡهَا
غَٰفِلِينَ
١٣٦
ಹಾಗೆ ನಾವು ಅವರನ್ನು ಶಿಕ್ಷಿಸಿದೆವು. ಅವರನ್ನು ಸಮುದ್ರದಲ್ಲಿ ಮುಳುಗಿಸಿಬಿಟ್ಟೆವು. ಏಕೆಂದರೆ, ಅವರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿ ದ್ದರು ಮತ್ತು ಅವುಗಳ ಬಗ್ಗೆ ಅಲಕ್ಷ್ಯರಾಗಿದ್ದರು 1.