وَكَتَبۡنَا
لَهُۥ
فِي
ٱلۡأَلۡوَاحِ
مِن
كُلِّ
شَيۡءٖ
مَّوۡعِظَةٗ
وَتَفۡصِيلٗا
لِّكُلِّ
شَيۡءٖ
فَخُذۡهَا
بِقُوَّةٖ
وَأۡمُرۡ
قَوۡمَكَ
يَأۡخُذُواْ
بِأَحۡسَنِهَاۚ
سَأُوْرِيكُمۡ
دَارَ
ٱلۡفَٰسِقِينَ
١٤٥
ಎಲ್ಲ ಕಾರ್ಯಗಳಿಗೆ ಸಂಬಂಧಿಸಿದ ತತ್ವೋಪ ದೇಶ ಗಳನ್ನೂ, ಎಲ್ಲ ವಿಚಾರಗಳಿಗೆ ಕುರಿತಾದ ವಿಷದೀಕರಣಗಳನ್ನೂ ಅವರಿಗೆ ನಾವು ಫಲಕಗಳ ಮೇಲೆ ಬರೆದುಕೊಟ್ಟೆವು. ಮತ್ತು ಹೀಗೆಂದೆವು: ಈ ಮಾರ್ಗದರ್ಶನಗಳನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ ಮತ್ತು ಇವುಗಳ ಅತ್ಯಂತ ಉತ್ತಮ ಕಾರ್ಯಗಳನ್ನು ಸ್ವೀಕರಿಸುವಂತೆ ನಿಮ್ಮ ಜನಾಂಗಕ್ಕೆ ಅಪ್ಪಣೆ ಕೊಡಿರಿ. ಧಿಕ್ಕಾರಿಗಳ ನಿವಾಸವನ್ನು ಸದ್ಯವೇ ನಿಮಗೆ ತೋರಿಸಿಕೊಡುವೆನು 1.