وَلَمَّا
رَجَعَ
مُوسَىٰٓ
إِلَىٰ
قَوۡمِهِۦ
غَضۡبَٰنَ
أَسِفٗا
قَالَ
بِئۡسَمَا
خَلَفۡتُمُونِي
مِنۢ
بَعۡدِيٓۖ
أَعَجِلۡتُمۡ
أَمۡرَ
رَبِّكُمۡۖ
وَأَلۡقَى
ٱلۡأَلۡوَاحَ
وَأَخَذَ
بِرَأۡسِ
أَخِيهِ
يَجُرُّهُۥٓ
إِلَيۡهِۚ
قَالَ
ٱبۡنَ
أُمَّ
إِنَّ
ٱلۡقَوۡمَ
ٱسۡتَضۡعَفُونِي
وَكَادُواْ
يَقۡتُلُونَنِي
فَلَا
تُشۡمِتۡ
بِيَ
ٱلۡأَعۡدَآءَ
وَلَا
تَجۡعَلۡنِي
مَعَ
ٱلۡقَوۡمِ
ٱلظَّٰلِمِينَ
١٥٠
ಕುಪಿತರಾಗಿಯೂ, ದುಃಖಿತರಾಗಿಯೂ ಹಿಂದಿ ರುಗಿದ ಮೂಸಾರವರು; `ನನ್ನ ಅನುಪಸ್ಥಿತಿಯಲ್ಲಿ ನೀವು ಅತ್ಯಂತ ಕೆಟ್ಟ ರೀತಿಯಲ್ಲಿ ನನ್ನನ್ನು ಪ್ರತಿನಿಧೀಕರಿಸಿದಿರಿ! ನಿಮ್ಮ ಪ್ರಭುವಿನ ಆಜ್ಞೆಗೆ ಕಾಯದೆ ಅವಸರಪಟ್ಟಿರಲ್ಲವೇ?’ ಎಂದರು. ಫಲಕಗಳನ್ನು ಎಸೆದು ಬಿಟ್ಟರು ಮತ್ತು ತಮ್ಮ ಸಹೋದರನ ತಲೆಗೂದಲನ್ನು ಹಿಡಿದು ತನ್ನೆಡೆಗೆ ಎಳೆದರು. ಹಾರೂನರು “ಓ ನನ್ನ ಮಾತೆಯ ಪುತ್ರನೇ, ಇವರು ನನ್ನನ್ನು ದುರ್ಬಲನನ್ನಾಗಿ ಮಾಡಿಬಿಟ್ಟರು. ನನ್ನನ್ನು ಕೊಂದು ಬಿಡುವುದರಲ್ಲಿದ್ದರು. ಆದ್ದರಿಂದ ಶತ್ರುಗಳಿಗೆ ನನ್ನ ಮೇಲೆ ನಗುವ ಸಂದರ್ಭ ಕೊಡಬೇಡ ಮತ್ತು ಅಕ್ರಮಿ ಜನಾಂಗದೊಂದಿಗೆ ನನ್ನನ್ನು ಸೇರಿಸಬೇಡ” ಎಂದರು 1.