Iniciar sesión
Iniciar sesión
Iniciar sesión
Seleccionar idioma

Al-A’ráf 7:153 والذين عملوا السييات ثم تابوا من بعدها وامنوا ان ربك من بعدها لغفور رحيم ١٥٣

Página 169 · Juz 9

وَٱلَّذِينَ
عَمِلُواْ
ٱلسَّيِّـَٔاتِ
ثُمَّ
تَابُواْ
مِنۢ
بَعۡدِهَا
وَءَامَنُوٓاْ
إِنَّ
رَبَّكَ
مِنۢ
بَعۡدِهَا
لَغَفُورٞ
رَّحِيمٞ
١٥٣
ದುಷ್ಕರ್ಮಗಳನ್ನೆಸಗಿ ಅನಂತರ ಅದರಿಂದ ಪಶ್ಚಾತ್ತಾಪಪಟ್ಟು (ಅಲ್ಲಾಹನಲ್ಲಿ) ವಿಶ್ವಾಸ ಸ್ವೀಕರಿಸಿದವರು. ನಿಶ್ಚಯವಾಗಿಯೂ ಅದರ (ಪಶ್ಚಾತ್ತಾಪದ) ಬಳಿಕ ನಿನ್ನ ಪ್ರಭು ಕ್ಷಮಿಸುವವನೂ ಕರುಣಾಮಯಿಯೂ ಆಗಿರುತ್ತಾನೆ.
Continuar leyendo

Lee Tafsir

Ibn Kathir (Abridged)

فَتُوبُواْ إِلَى بَارِئِكُمْ فَاقْتُلُواْ أَنفُسَكُمْ ذَلِكُمْ خَيْرٌ لَّكُمْ عِندَ بَارِئِكُمْ فَتَابَ عَلَيْكُمْ إِنَّهُ هُوَ التَّوَّابُ الرَّحِيمُ

(So turn in repentance to your Creator and kill yourselves (the guilty), that will be better for you before your Creator." Then He accepted your repen

…
فَتُوبُواْ إِلَى بَارِئِكُمْ فَاقْتُلُواْ أَنفُسَكُمْ ذَلِكُمْ خَيْرٌ لَّكُمْ عِندَ بَارِئِكُمْ فَتَابَ عَلَيْكُمْ إِنَّهُ هُوَ التَّوَّابُ الرَّحِيمُ
…
Ver Tafsires

Leer en contexto

152. ಪಶುವಿನ ಕರುವನ್ನು ಆರಾಧ್ಯನಾಗಿಸಿದವರಿಗೆ ಅವರ ಪ್ರಭುವಿನ ಕ್ರೋಧ ತಟ್ಟುವುದು. ಐಹಿಕ ಜೀವನದಲ್ಲಿ ನಿಂದೆ ಬಾಧಿಸುವುದು. ಅದೇ ರೀತಿ ಸುಳ್ಳಾರೋಪಗಾರರನ್ನು ನಾವು ಶಿಕ್ಷಿಸುವೆವು . 153. ದುಷ್ಕರ್ಮಗಳನ್ನೆಸಗಿ ಅನಂತರ ಅದರಿಂದ ಪಶ್ಚಾತ್ತಾಪಪಟ್ಟು (ಅಲ್ಲಾಹನಲ್ಲಿ) ವಿಶ್ವಾಸ ಸ್ವೀಕರಿಸಿದವರು. ನಿಶ್ಚಯವಾಗಿಯೂ ಅದರ (ಪಶ್ಚಾತ್ತಾಪದ) ಬಳಿಕ ನಿನ್ನ ಪ್ರಭು ಕ್ಷಮಿಸುವವನೂ ಕರುಣಾಮಯಿಯೂ ಆಗಿರುತ್ತಾನೆ. 154. ಮೂಸಾರವರ ಕೋಪ ತಣಿದಾಗ ಅವರು ಆ ಫಲಕಗಳನ್ನು ಎತ್ತಿಕೊಂಡರು. ತಮ್ಮ ಪ್ರಭುವನ್ನು ಭಯಪಡುವವರಿಗೆ ಅದರಲ್ಲಿ ಮಾರ್ಗದರ್ಶನ ಮತ್ತು ಅನುಗ್ರಹ ಲಿಖಿತ ಗೊಂಡಿತ್ತು. 155. ನಮ್ಮ ನಿಶ್ಚಿತ ಸಮಯಕ್ಕೆ ಸರಿಯಾಗಿ ತಮ್ಮ ಜನಾಂಗದ ಎಪ್ಪತ್ತು ಮಂದಿಯನ್ನು ಮೂಸಾ ಆರಿಸಿಕೊಂಡರು . ಒಂದು ಪ್ರಚಂಡ ಭೂಕಂಪವು ಅವರನ್ನು ಬಾಧಿಸಿದಾಗ ಮೂಸಾರು ಹೀಗೆಂದರು; “ಓ ನನ್ನ ಪ್ರಭೂ, ನೀನಿಚ್ಚಿಸುತ್ತಿದ್ದರೆ ಇವರನ್ನೂ ನನ್ನನ್ನೂ ಈ ಮೊದಲೇ ನಾಶಪಡಿಸಬಹುದಿತ್ತು. ನಮ್ಮ ಪೈಕಿ ಕೆಲವು ತಿಳಿಗೇಡಿಗಳು ಮಾಡಿದ್ದ ಅಪರಾಧಕ್ಕಾಗಿ ನಮ್ಮನ್ನು ನಾಶಗೊಳಿಸುವೆಯಾ? ಇದು ನಿನ್ನ ಪರೀಕ್ಷೆಯೇ ಸರಿ. ನೀನು ಇದರ ಮೂಲಕ ನಿನಗಿಷ್ಟ ಬಂದವರನ್ನು ಪಥಭ್ರಷ್ಟಗೊಳಿಸುತ್ತೀ ಮತ್ತು ನಿನಗಿಷ್ಟ ಬಂದವರಿಗೆ ಸನ್ಮಾರ್ಗದರ್ಶನ ನೀಡುತ್ತೀ. ನೀನೇ ನಮ್ಮ ಉಸ್ತುವಾರಿದಾರನು. ನಮ್ಮನ್ನು ಕ್ಷಮಿಸು. ನಮಗೆ ಕೃಪೆದೋರು, ನೀನು ಕ್ಷಮಿಸುವವರಲ್ಲಿ ಅತಿ ಶ್ರೇಷ್ಠನಾಗಿರುವೆ. 156. ಈ ಇಹಲೋಕದಲ್ಲೂ ಪರಲೋಕದಲ್ಲೂ ನಮಗೆ ಒಳಿತನ್ನು ಲಿಖಿತಗೊಳಿಸು. ನಾವು ನಿನ್ನ ಕಡೆಗೆ ಮರಳಿದ್ದೇವೆ”. ಅವನು (ಅಲ್ಲಾಹು) ಹೇಳಿದನು; ನನ್ನ ಶಿಕ್ಷೆಯನ್ನು ನಾನಿಚ್ಚಿಸಿ ದವರಿಗೆ ತಗಲಿಸುತ್ತೇನೆ. ಆದರೆ ನನ್ನ ಕರುಣೆಯು ಸರ್ವ ವಸ್ತುವನ್ನೂ ವ್ಯಾಪಿಸಿ ಕೊಂಡಿದೆ . (ಅಲ್ಲಾಹನನ್ನು) ಭಯಪಟ್ಟು ಜೀವಿಸುವ, ಝಕಾತ್ ಕೊಡುವ ಮತ್ತು ನನ್ನ ನಿದರ್ಶನಗಳ ಮೇಲೆ ವಿಶ್ವಾಸ ವಿರಿಸುವ ವರಿಗಾಗಿ (ಪರಲೋಕದಲ್ಲಿ) ಆ ಕರುಣೆಯನ್ನು ನಾನು ಲಿಖಿತಗೊಳಿಸುವೆನು.

- Kannada Translation

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir